ದಕ್ಷಿಣ ಕನ್ನಡ ವಿಶ್ವ ಹಿಂದೂ ಪರಿಷತ್ ಕರ್ನಾಟಕ ದಕ್ಷಿಣ ಪ್ರಾಂತ ಸಹ ಕಾರ್ಯದರ್ಶಿಯಾಗಿ ಶರಣ್ ಪಂಪ್ ವೆಲ್ By Praveen Chennavara - July 9, 2022 FacebookTwitterPinterestWhatsApp ಮಂಗಳೂರು:ಚಾಮರಾಜನಗರದಲ್ಲಿ ನಡೆದ ವಿಶ್ವ ಹಿಂದೂ ಪರಿಷತ್ ಪ್ರಾಂತ್ಯ ಬೈಠಕ್ ನಲ್ಲಿ ಕರ್ನಾಟಕ ದಕ್ಷಿಣ ಪ್ರಾಂತ ವಿಶ್ವ ಹಿಂದೂ ಪರಿಷತ್ ಸಹ ಕಾರ್ಯದರ್ಶಿಯಾಗಿ ಶರಣ್ ಪಂಪ್ವೆಲ್ ಆಯ್ಕೆಯಾಗಿದ್ದಾರೆ.