ಮಂಗಳವಾರ, 27 ಅಕ್ಟೋಬರ್ 2026
Trending

ಕರ್ತವ್ಯ ಲೋಪವೆಸಗಿದ ಆರೋಪದಲ್ಲಿ ಶಿರಾಡಿ ಗ್ರಾಮ ಪಂಚಾಯಿತಿ ಪಿಡಿಒ ಪಿ.ವೆಂಕಟೇಶ್‌ ಅಮಾನತು

ನೆಲ್ಯಾಡಿ: ಕರ್ತವ್ಯ ಲೋಪವೆಸಗಿದ ಆರೋಪದಲ್ಲಿ ಶಿರಾಡಿ ಗ್ರಾಮ ಪಂಚಾಯಿತಿ ಪಿಡಿಒ ಪಿ.ವೆಂಕಟೇಶ್‌ರವರನ್ನು ಸೇವೆಯಿಂದ ಅಮಾನತುಗೊಳಿಸಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕುಮಾರ್‌ರವರು ಆದೇಶ ನೀಡಿದ್ದಾರೆ.

Sponsored

ವೆಂಕಟೇಶ್‌ರವರ ಮೇಲಿನ ಆರೋಪಗಳ ಕುರಿತಂತೆ ಇಲಾಖಾ ವಿಚಾರಣೆಯನ್ನು ಕಾಯ್ದಿರಿಸಿ ದಿನಾಂಕ ೭-೬-೨೦೨೨ರಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ ಎಂದು ಕುಮಾರ್ ಕೆರವರು ನೀಡಿರುವ ಆದೇಶದಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement