# ಕರ್ತವ್ಯ ಲೋಪವೆಸಗಿದ ಆರೋಪದಲ್ಲಿ ಶಿರಾಡಿ ಗ್ರಾಮ ಪಂಚಾಯಿತಿ ಪಿಡಿಒ ಪಿ.ವೆಂಕಟೇಶ್‌ ಅಮಾನತು

- Link: https://hosakannada.com/%e0%b2%a6%e0%b2%95%e0%b3%8d%e0%b2%b7%e0%b2%bf%e0%b2%a3-%e0%b2%95%e0%b2%a8%e0%b3%8d%e0%b2%a8%e0%b2%a1/shiradi-gram-panchayat-pdo/
- Published: 2022-06-07T22:08:36+00:00
- Author: Praveen Chennavara

ನೆಲ್ಯಾಡಿ: ಕರ್ತವ್ಯ ಲೋಪವೆಸಗಿದ ಆರೋಪದಲ್ಲಿ ಶಿರಾಡಿ ಗ್ರಾಮ ಪಂಚಾಯಿತಿ ಪಿಡಿಒ ಪಿ.ವೆಂಕಟೇಶ್‌ರವರನ್ನು
ಸೇವೆಯಿಂದ ಅಮಾನತುಗೊಳಿಸಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕುಮಾರ್‌ರವರು
ಆದೇಶ ನೀಡಿದ್ದಾರೆ.

Sponsored

ವೆಂಕಟೇಶ್‌ರವರ ಮೇಲಿನ ಆರೋಪಗಳ ಕುರಿತಂತೆ ಇಲಾಖಾ ವಿಚಾರಣೆಯನ್ನು ಕಾಯ್ದಿರಿಸಿ ದಿನಾಂಕ ೭-೬-೨೦೨೨ರಿಂದ
ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ ಎಂದು ಕುಮಾರ್ ಕೆರವರು ನೀಡಿರುವ ಆದೇಶದಲ್ಲಿ ತಿಳಿಸಿದ್ದಾರೆ.

Advertisement

Advertisement

Advertisement
