ಸೋಮವಾರ, 26 ಅಕ್ಟೋಬರ್ 2026
Trending

ಸೋಶಿಯಲ್ ಮೀಡಿಯಾದಲ್ಲಿ ಮಹಿಳೆಗೆ ಅಶ್ಲೀಲ ಸಂದೇಶ | ಆರೋಪಿಯ ಬಂಧನ

ಪುತ್ತೂರು: ಹಿಂದು ಮಹಿಳೆಯೊಬ್ಬರಿಗೆ ಯುವಕನೋರ್ವ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಸಂದೇಶ ರವಾನಿಸಿದ ಕುರಿತು ಮಹಿಳೆ ಪುತ್ತೂರಿನ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ ಮತ್ತು ಆರೋಪಿಯನ್ನು ಬೆಂಗಳೂರಿನಲ್ಲಿ ವಶಕ್ಕೆ ಪಡೆದ ಬಗ್ಗೆ ತಿಳಿದು ಬಂದಿದೆ.

Sponsored

ಅಶ್ಲೀಲ ಸಂದೇಶ ರವಾನಿಸಿದ ಆರೋಪಿ ರಮೀಝ್ ಎಂದು ಗುರುತಿಸಲಾಗಿದೆ.