ದಕ್ಷಿಣ ಕನ್ನಡ ಸುಬ್ರಹ್ಮಣ್ಯ : ಸೇತುವೆಯ ತಡೆಗೋಡೆಗೆ ಕಾರು ಡಿಕ್ಕಿ, ಓರ್ವ ಸಾವು,ಇಬ್ಬರು ಗಂಭೀರ By Praveen Chennavara - June 6, 2022 FacebookTwitterPinterestWhatsApp ಕಡಬ :ಸುಬ್ರಹ್ಮಣ್ಯ – ಗುಂಡ್ಯ ರಾಜ್ಯ ಹೆದ್ದಾರಿಯ ಚೇರು ಎಂಬಲ್ಲಿ ಕಾರೊಂದು ಕಿರು ಸೇತುವೆಯ ತಡೆಗೋಡೆಗೆ ಢಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟು, ಇಬ್ಬರು ಗಂಭೀರ ಗಾಯಗೊಂಡ ಘಟನೆ ಸೋಮವಾರದಂದು ನಡೆದಿದೆ.