ಮಂಗಳವಾರ, 27 ಅಕ್ಟೋಬರ್ 2026
Trending

ಸುಬ್ರಹ್ಮಣ್ಯ : ಸೇತುವೆಯ ತಡೆಗೋಡೆಗೆ ಕಾರು ಡಿಕ್ಕಿ, ಓರ್ವ ಸಾವು,ಇಬ್ಬರು ಗಂಭೀರ

ಕಡಬ :ಸುಬ್ರಹ್ಮಣ್ಯ – ಗುಂಡ್ಯ ರಾಜ್ಯ ಹೆದ್ದಾರಿಯ ಚೇರು ಎಂಬಲ್ಲಿ ಕಾರೊಂದು ಕಿರು ಸೇತುವೆಯ ತಡೆಗೋಡೆಗೆ ಢಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟು, ಇಬ್ಬರು ಗಂಭೀರ ಗಾಯಗೊಂಡ ಘಟನೆ ಸೋಮವಾರದಂದು ನಡೆದಿದೆ.

Sponsored
Advertisement
Advertisement
Advertisement