# ಸುಬ್ರಹ್ಮಣ್ಯ : ಸೇತುವೆಯ ತಡೆಗೋಡೆಗೆ ಕಾರು ಡಿಕ್ಕಿ, ಓರ್ವ ಸಾವು,ಇಬ್ಬರು ಗಂಭೀರ

- Link: https://hosakannada.com/%e0%b2%a6%e0%b2%95%e0%b3%8d%e0%b2%b7%e0%b2%bf%e0%b2%a3-%e0%b2%95%e0%b2%a8%e0%b3%8d%e0%b2%a8%e0%b2%a1/subrahmanya-accident/
- Published: 2022-06-06T14:53:04+00:00
- Author: Praveen Chennavara

ಕಡಬ :ಸುಬ್ರಹ್ಮಣ್ಯ – ಗುಂಡ್ಯ ರಾಜ್ಯ ಹೆದ್ದಾರಿಯ ಚೇರು ಎಂಬಲ್ಲಿ ಕಾರೊಂದು ಕಿರು ಸೇತುವೆಯ ತಡೆಗೋಡೆಗೆ
ಢಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟು, ಇಬ್ಬರು ಗಂಭೀರ ಗಾಯಗೊಂಡ ಘಟನೆ ಸೋಮವಾರದಂದು ನಡೆದಿದೆ.

Sponsored

Advertisement

Advertisement

Advertisement
