Home ದಕ್ಷಿಣ ಕನ್ನಡ Udupi 4 Murder Case: ಉಡುಪಿಯಲ್ಲಿ ನಾಲ್ವರ ಹತ್ಯೆ ಪ್ರಕರಣ; ಫೇಸ್‌ಬುಕ್‌ನಲ್ಲಿ ಪ್ರಚೋದನಕಾರಿ ಪೋಸ್ಟ್‌; ಸುಮೋಟೋ...

Udupi 4 Murder Case: ಉಡುಪಿಯಲ್ಲಿ ನಾಲ್ವರ ಹತ್ಯೆ ಪ್ರಕರಣ; ಫೇಸ್‌ಬುಕ್‌ನಲ್ಲಿ ಪ್ರಚೋದನಕಾರಿ ಪೋಸ್ಟ್‌; ಸುಮೋಟೋ ಕೇಸ್‌ ದಾಖಲು!!!

Udupi 4 Murder Case

Hindu neighbor gifts plot of land

Hindu neighbour gifts land to Muslim journalist

Udupi 4 Murder: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಹಫೀಜ್‌ ಎಂಬಾತ ಫೇಸ್‌ಬುಕ್‌ನಲ್ಲಿ ಪ್ರಚೋದನಕಾರಿ ಪೋಸ್ಟ್‌ಗಳನ್ನು ಹಾಕಿರುವ ಕುರಿತು ವರದಿಯಾಗಿದೆ. ಈ ಹಿನ್ನೆಲೆ ಶಿವಮೊಗ್ಗ ಮೂಲದ ಹಫೀಜ್‌ ಮೊಹಮ್ಮದ್‌ ಎಂಬಾತನ ವಿರುದ್ಧ ಉಡುಪಿ ಸೆನ್‌ ಪೊಲೀಸ್‌ ಠಾಣೆಯಲ್ಲಿ ಸುಮೋಟೋ ಕೇಸ್‌ (Suo Moto Case) ದಾಖಲಾಗಿದೆ.

ಉಡುಪಿ ನೇಜಾರಿನಲ್ಲಿ ನಡೆದ ನಾಲ್ವರ ಹತ್ಯೆ ಪ್ರಕರಣ ಕುರಿತು ಹಫೀಜ್‌ ಮೊಹಮದ್‌ ಎಂಬಾತ ತನ್ನ ಫೇಸ್‌ಬುಕ್‌ ಖಾತೆಯಲ್ಲಿ ಪ್ರಚೋದನಕಾರಿ ಪೋಸ್ಟ್‌ಗಳನ್ನು ಹಂಚಿಕೊಂಡಿದ್ದು, ಈ ಕುರಿತು ಅಪರಾಧ ಕೃತ್ಯಕ್ಕೆ ಪ್ರಚೋದನೆ, ಸಾರ್ವಜನಿಕ ಶಾಂತಿ ಕದಡುವ ಸಂಬಂಧ ಪೋಸ್ಟ್ ಹಿನ್ನೆಲೆ ಐಪಿಸಿ 155, 505(2) ಕಾಯ್ದೆಯಡಿ ಸುಮೋಟೊ ಕೇಸ್ ದಾಖಲಿಸಲಾಗಿದೆ.

ಪ್ರಿಪರೇಶನ್‌ ಇಲ್ಲದೇ ಪ್ರವೀನ್‌ ಚೌಗಲೆಯಲ್ಲಿ ಕೊಲ್ಲುವ ಒಂದು ಸುಲಭದ ದಾರಿಯನ್ನು ನೇಜಾರಿನವರು ಕಳೆದುಕೊಂಡರು ಎಂದು ಬರೆಯಲಾಗಿದೆ. ಕೇಸ್‌ ದಾಖಲಿಸಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.

 

ಇದನ್ನು ಓದಿ: Ration Card: ಪಡಿತರರಿಗೆ ಭರ್ಜರಿ ಸಿಹಿಸುದ್ದಿ! ಇನ್ಮುಂದೆ ಖಾತೆಗೆ ಹಣದ ಜೊತಗೆ ಇತರೇ ಧಾನ್ಯಗಳು ಲಭ್ಯ