Home ದಕ್ಷಿಣ ಕನ್ನಡ Manjeshwara: ಉಪ್ಪಳ: ವಿವಾಹ ವಂಚನೆ, ಲೈಂಗಿಕ ಕಿರುಕುಳ: ಯುವಕನ ವಿರುದ್ಧ ಪ್ರಕರಣ ದಾಖಲು

Manjeshwara: ಉಪ್ಪಳ: ವಿವಾಹ ವಂಚನೆ, ಲೈಂಗಿಕ ಕಿರುಕುಳ: ಯುವಕನ ವಿರುದ್ಧ ಪ್ರಕರಣ ದಾಖಲು

Bengaluru
Image source: Ipleaders

Hindu neighbor gifts plot of land

Hindu neighbour gifts land to Muslim journalist

Manjeshwara: ಮದುವೆಯಾಗುವುದಾಗಿ ಭರವಸೆ ನೀಡಿ 32ರ ಹರೆಯದ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣ ಸಂಬಂಧಿಸಿ ಯುವಕನೋರ್ವನ ವಿರುದ್ಧ ಪ್ರಕರಣ ದಾಖಲಾಗಿದೆ.

ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣ ಸಂಬಂಧ ಪತ್ವಾಡಿಯ ವಿನೋದ್ ಕುಮಾ‌ರ್ ವಿರುದ್ಧ ಮಂಜೇಶ್ವರ (Manjeshwara)ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: Bengaluru stampede: ಬೆಂಗಳೂರು ಕಾಲ್ತುಳಿತ ಘಟನೆ: ಐಪಿಎಸ್ ಅಧಿಕಾರಿಗಳ ನಿರ್ಲಕ್ಷ್ಯಕಾರಣ – ಕೇಂದ್ರಕ್ಕೆ ರಾಜ್ಯ ಸರ್ಕಾರದ ವರದಿ