# ಉಪ್ಪಿನಂಗಡಿ: ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ ಪಲ್ಟಿ!! ಪ್ರಯಾಣಿಕರು ಅಪಾಯದಿಂದ ಪಾರು

- Link: https://hosakannada.com/%e0%b2%a6%e0%b2%95%e0%b3%8d%e0%b2%b7%e0%b2%bf%e0%b2%a3-%e0%b2%95%e0%b2%a8%e0%b3%8d%e0%b2%a8%e0%b2%a1/uppinangady-private-bus-accident/
- Published: 2022-05-18T10:23:58+00:00
- Author: ಹೊಸಕನ್ನಡ ನ್ಯೂಸ್

ಉಪ್ಪಿನಂಗಡಿ: ಪ್ರಯಾಣಿಕರನ್ನು ಹೊತ್ತು ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ ಚಾಲಕನ
ನಿಯಂತ್ರಣ ತಪ್ಪಿದ ಪರಿಣಾಮ ರಸ್ತೆ ಬದಿಗೆ ಉರುಳಿದ ಘಟನೆಯೊಂದು ಮಂಗಳೂರು-ಬೆಂಗಳೂರು ರಾಷ್ಟೀಯ ಹೆದ್ದಾರಿಯ
ಉಪ್ಪಿನಂಗಡಿ ಸಮೀಪದ ನೀರಕಟ್ಟೆ ಎಂಬಲ್ಲಿ ನಡೆದಿದೆ.

Sponsored

ಪ್ರತೀ ದಿನವೂ ಮಂಗಳೂರು-ಬೆಂಗಳೂರು ಪ್ರಯಾಣಿಸುವ ಭಾರತಿ ಸಂಸ್ಥೆಗೆ ಸೇರಿದ ಬಸ್ ಇದಾಗಿದ್ದು, ತೀವ್ರ
ಮಳೆಯಿಂದಾಗಿ ಘಟನೆ ಸಂಭವಿಸಿದೆ ಎನ್ನಲಾಗಿದೆ.

Advertisement

Advertisement

ಘಟನೆಯಿಂದ ಬಸ್ಸಿನಲ್ಲಿದ್ದ ಪ್ರಯಾಣಿಕರು ಸಣ್ಣ-ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ ಎಂದು
ತಿಳಿದುಬಂದಿದೆ.

Advertisement
