ಶನಿವಾರ, 24 ಅಕ್ಟೋಬರ್ 2026

ವಿಟ್ಲ : ಸ್ಕೂಲ್ ಬಸ್ ಮತ್ತು ಕಾರು ಡಿಕ್ಕಿ | ವಿದ್ಯಾರ್ಥಿಗಳು ಪಾರು

ವಿಟ್ಲ : ಕುಡ್ತಮುಗೇರು ಸಮೀಪದ ಮಂಕಡೆಯ ಕಲ್ಕಾಜೆ ಎಂಬಲ್ಲಿ ಸ್ಕೂಲ್ ಬಸ್ ಮತ್ತು ಕಾರಿನ ನಡುವೆ ಬುಧವಾರ ಭೀಕರ ಅಪಘಾತ ಸಂಭವಿಸಿದೆ.

ಅಪಘಾತದಲ್ಲಿ ಕಾರಿನ ಮುಂಭಾಗ ನಜ್ಜುಗುಜ್ಜಾಗಿದ್ದು, ಬಸ್ಸಿಗೂ‌ ಹಾನಿಯಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಸ್ಥಳೀಯರು ತಿಳಿಸಿದ್ದಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ