ವ್ಯಾಟ್ಸಾಪ್ ಗ್ರೂಪ್ ಮೂಲಕವೇ ಸರ್ವೆ ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನಕ್ಕೆ 1.5 ಕೋಟಿ ಸಂಗ್ರಹ !!

ಮನುಷ್ಯ ಎಷ್ಟೇ ವೈಜ್ಞಾನಿಕವಾಗಿ ಮುಂದುವರೆದರೂ ಧಾರ್ಮಿಕ ಆಚರಣೆಗಳಲ್ಲಿನ ನಂಬಿಕೆ ಮಾತ್ರ ಇನ್ನೂ ಬಲವಾಗಿದೆ. ಹಾಗಾಗಿ ಪ್ರತಿಯೊಂದು ಗ್ರಾಮದಲ್ಲೂ ದೇವಸ್ಥಾನ ತಲೆಯೆತ್ತಿ ನಿಂತಿರುತ್ತದೆ. ಶ್ರದ್ಧಾಭಕ್ತಿಯಿಂದ ಪೂಜೆ, ಪುನಸ್ಕಾರಗಳು ಸದಾ ನಡೆಯುತ್ತಲೇ ಇರುತ್ತವೆ. ಹಾಗೆಯೇ ದೇವಾಲಯ ನಿರ್ಮಾಣ ಈ ಗ್ರಾಮದ ಜನರ … ವ್ಯಾಟ್ಸಾಪ್ ಗ್ರೂಪ್ ಮೂಲಕವೇ ಸರ್ವೆ ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನಕ್ಕೆ 1.5 ಕೋಟಿ ಸಂಗ್ರಹ !! ಓದಲು ಮುಂದುವರೆಸಿ