ಶನಿವಾರ, 24 ಅಕ್ಟೋಬರ್ 2026

Big Boss Tukali Santosh: ಬಿಗ್ ಬಾಸ್ ಖ್ಯಾತಿಯ ತುಕಾಲಿ ಸಂತೋಷ್ ಕಾರು ಅಪಘಾತ!

Big Boss Tukali Santosh

Bigg Boss Tukali Santhosh: ಬಿಗ್ ಬಾಸ್ ಖ್ಯಾತಿಯ ಕಾಮಿಡಿಯನ್ ತುಕಾಲಿ ಸಂತೋಷ್ ಅವರ ಕಾರು ಆಕ್ಸಿಡೆಂಟ್ ಆಗಿದ್ದು, ಈ ಅಪಘಾತದಲ್ಲಿ ಯಾರಿಗೂ ಏನೂ ಅಪಾಯವಾಗಿಲ್ಲ ಎಂದು ಹೇಳಲಾಗಿದೆ.

ಇದನ್ನೂ ಓದಿ: BOB: ಬ್ಯಾಂಕ್ ಆಫ್ ಬರೋಡಾದಲ್ಲಿ ಹಣ ಇಟ್ಟವರಿಗೆ ಮಹತ್ವದ ಮಾಹಿತಿ

ತುಕಾಲಿ ಅವರ ಕಾರಿಗೆ ಆಟೋ ಡಿಕ್ಕಿ ಹೊಡೆದಿದ್ದು, ಈ ಅಪಘಾತದಲ್ಲಿ ತುಕಾಲಿ ಸಂತೋಷ್ ಅವರ ಯಾವುದೇ ತಪ್ಪಿಲ್ಲ ಎನ್ನಲಾಗಿದೆ. ಕುಣಿಗಲ್ ಹೈವೇಯಲ್ಲಿ ಈ ಆಕ್ಸಿಡೆಂಟ್ ನಡೆದಿದೆ.

ಇದನ್ನೂ ಓದಿ: BJP: ಲೋಕಸಭಾ ಟಿಕೆಟ್ ಮಿಸ್- ಪ್ರತಾಪ್ ಸಿಂಹ, ನಳೀನ್ ಕುಮಾರ್ ಕಟೀಲ್ ಹೇಳಿದ್ದೇನು?

ತುಮಕೂರಿನಲ್ಲಿ ಶೂಟಿಂಗ್ ಮುಗಿಸಿ ಮಂಡ್ಯಕ್ಕೆ ಹೋಗೋ ಸಮಯದಲ್ಲಿ ಈ ಅಪಘಾತ ಸಂಭವಿಸಿದೆ. ರಾತ್ರಿ ಏಳು ಗಂಟೆಯ ಸಮಯದಲ್ಲಿ ಈ ಅಪಘಾತ ನಡೆದಿದೆ.

ಆಟೋ ಡ್ರೈವರ್ ಏಕಾಏಕಿ ನಮ್ಮ ಕಾರಿಗೆ ಡಿಕ್ಕಿ ಹೊಡೆದಿದ್ದು, ನಾವು ಆಸ್ಪತ್ರೆಗೆ ದಾಖಲು ಮಾಡಿದೆವು. ಕಾರು ಕುಣಿಗಲ್ ಪೊಲೀಸ್ ಸ್ಟೇಷನ್ ನಲ್ಲಿದೆ ಎಂದು ತುಕಾಲಿ ಅವರ ಪತ್ನಿ ಮಾನಸ ಹೇಳಿದ್ದಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ