# 16 ವರ್ಷದ ಬಾಲಕಿ ಮೇಲೆ 8 ಜನರಿಂದ ಗ್ಯಾಂಗ್ ರೇಪ್ !

- Link: https://hosakannada.com/%e0%b2%ac%e0%b3%86%e0%b2%82%e0%b2%97%e0%b2%b3%e0%b3%82%e0%b2%b0%e0%b3%81-2/gang-rape-on-16-year-girl/
- Published: 2022-04-09T14:41:45+00:00
- Author: Mallika

8 ಜನ ಕಾಮುಕರು 16 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆಯೊಂದು ನಡೆದಿದೆ.

Sponsored

ಈ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

Advertisement

Advertisement

ಬಾಲಕಿ ಮೇಲೆ 8 ಜನರು ನಿರಂತರ ಲೌಂಗಿಕ ದೌರ್ಜನ್ಯ ಎಸಗಿದ್ದಾರೆ. ವಿಡಿಯೋ ಮಾಡಿ ಈ ವಿಚಾರವನ್ನು ಯಾರಿಗಾದ್ರೂ
ತಿಳಿಸಿದರೆ ಕೊಲೆ ಮಾಡುವುದಾಗಿ ಬೆದರಿಸಿ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ.

ವಿಷಯ ತಿಳಿದ ಪೋಷಕರು ಯಲಹಂಕ ಪೊಲೀಸ್ ಠಾಣೆಗೆ ಪೊಲೀಸರು ದೂರು ನೀಡಿದ್ದಾರೆ. ಘಟನೆ ಸಂಬಂಧ ಪೊಲೀಸರು
ಈಗಾಗಲೇ 7 ಆರೋಪಿಗಳನ್ನು ಬಂಧಿಸಿದ್ದಾರೆ. ಮತ್ತೊಬ್ಬ ಆರೋಪಿಗಾಗಿ ಪೊಲೀಸರು ಶೋಧಕಾರ್ಯ ನಡೆಸಿದ್ದಾರೆ.

Advertisement
