ಶನಿವಾರ, 24 ಅಕ್ಟೋಬರ್ 2026

ಜಿ.ಪಂ.,ತಾ.ಪಂ. ಮೀಸಲಾತಿಯ ಕರಡು ನಿಯಮ ಪ್ರಕಟ : ಆಕ್ಷೇಪಣೆ ಸಲ್ಲಿಸಲು 15 ದಿನ ಅವಕಾಶ

ಬೆಂಗಳೂರು: ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯತ್‌ ಸ್ಥಾನಗಳ ಮೀಸಲಾತಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆ ಕರಡು ನಿಯಮಗಳನ್ನು ಪ್ರಕಟಿಸಿದೆ.

ಈ ಕರಡು ನಿಯಮಗಳಿಗೆ ಆಕ್ಷೇಪಣೆ ಮತ್ತು ಸಲಹೆಗಳನ್ನು ಸಲ್ಲಿಸಲು 15 ದಿನ ಕಾಲಾವಕಾಶ ನೀಡಲಾಗಿದೆ.

ಸಾರ್ವಜನಿಕರು ಮತ್ತು ಬಾಧಿತ ವ್ಯಕ್ತಿಗಳಿಂದ ಸ್ವೀಕೃತವಾಗುವ ಆಕ್ಷೇಪಣೆ ಮತ್ತು ಸಲಹೆಗಳನ್ನು ಪರಿಗಣಿಸಿ ಅಂತಿಮ ನಿಯಮಗಳನ್ನು ಹೊರಡಿಸಲಾಗುವುದು ಎಂದು ಇಲಾಖೆ ತಿಳಿಸಿದೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ