ಸೋಮವಾರ, 26 ಅಕ್ಟೋಬರ್ 2026
Trending

Karnataka Bank: ಕರ್ನಾಟಕ ಬ್ಯಾಂಕ್‌ ಎಟಿಎಂ ನಲ್ಲಿ ಅಗ್ನಿ ಅವಘಡ; ಲಕ್ಷ ಲಕ್ಷ ಹಣ ಬೆಂಕಿಗಾಹುತಿ

Karnataka Bank: ಚಿಕ್ಕಮಗಳೂರು ನಗರದ IG ರಸ್ತೆಯ ಸಾರಗೋಡು ಆರ್ಕೆಡ್‌ನಲ್ಲಿರುವ ಕರ್ನಾಟಕ ಬ್ಯಾಂಕ್‌ನ ಶಾಖೆಯ ಎಟಿಎಂ ಗೆ ಬೆಂಕಿ ಹೊತ್ತಿಕೊಂಡಿರುವ ಘಟನೆಯೊಂದು ನಡೆದಿದೆ.

Karnataka Bank
Image Credit: Tv9 Kannada

Karnataka Bank: ಚಿಕ್ಕಮಗಳೂರು ನಗರದ IG ರಸ್ತೆಯ ಸಾರಗೋಡು ಆರ್ಕೆಡ್‌ನಲ್ಲಿರುವ ಕರ್ನಾಟಕ ಬ್ಯಾಂಕ್‌ನ ಶಾಖೆಯ ಎಟಿಎಂ ಗೆ ಬೆಂಕಿ ಹೊತ್ತಿಕೊಂಡಿರುವ ಘಟನೆಯೊಂದು ನಡೆದಿದೆ. ಸುಮಾರು 5 ಲಕ್ಷ ಹಣ ಸೇರಿದಂತೆ 15 ಲಕ್ಷ ಮೌಲ್ಯದ ಎಟಿಎಂ ಯಂತ್ರ ಬೆಂಕಿಗೆ ಭಸ್ಮಗೊಂಡಿದೆ. ಚಿಕ್ಕಮಗಳೂರು ನಗರ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Sponsored

ಎಟಿಎಂಗೆ ಬೆಂಕಿ ತಗುಲಲು ಶಾರ್ಟ್‌ ಸರ್ಕ್ಯೂಟ್‌ ಕಾರಣವೆಂದು ಹೇಳಲಾಗುತ್ತಿದೆ.

Advertisement
Advertisement

ಹೈದರಾಬಾದ್‌ ಬ್ಯಾಂಕ್‌ ಕಂಟ್ರೋಲ್‌ ರೂಮ್‌ ಅಗ್ನಿಶಾಮಕದಳಕ್ಕೆ ತಿಳಿಸಿದ್ದು, ಕೂಡಲೇ ಸ್ಥಳಕ್ಕೆ ಬಂದ ಚಿಕ್ಕಮಗಳೂರು ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ.

ಇದನ್ನೂ ಓದಿ: Mangaluru: ಹೆಬ್ಬಾವಿನ ದೇಹದಲ್ಲಿ 11 ಬುಲೆಟ್‌ ಪತ್ತೆ

Advertisement

Comments are closed.