Home ಸುದ್ದಿ Chikkamagaluru: ಚಿಕ್ಕಮಗಳೂರಲ್ಲಿ ನಕ್ಸಲರ ದಂಡು: ನಕ್ಸಲ್ ನಿಗ್ರಹ ಪಡೆ ತೀವ್ರ ಶೋಧ

Chikkamagaluru: ಚಿಕ್ಕಮಗಳೂರಲ್ಲಿ ನಕ್ಸಲರ ದಂಡು: ನಕ್ಸಲ್ ನಿಗ್ರಹ ಪಡೆ ತೀವ್ರ ಶೋಧ

Hindu neighbor gifts plot of land

Hindu neighbour gifts land to Muslim journalist

Chikkamagaluru: ಪಶ್ಚಿಮಘಟ್ಟದ (Chikkamagaluru) ತಪ್ಪಲಿನಲ್ಲಿ ಮತ್ತೆ ನಕ್ಸಲರ ಓಡಾಟದ ಶಂಕೆ ವ್ಯಕ್ತವಾಗಿದೆ. ಈಗಾಗಲೇ ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಆರು ಜನ ನಕ್ಸಲರು ಬೀಡು ಬಿಟ್ಟಿದ್ದಾರೆ ಎಂಬ ಮಾಹಿತಿ ಕೇಳಿ ಬಂದಿದೆ. ಮಾಹಿತಿಯ ಆಧಾರದ ಮೇಲೆ ನಕ್ಸಲ್ ನಿಗ್ರಹ ಪಡೆಯಿಂದ (Anti Naxal Force) ಕೂಂಬಿಂಗ್ ಕಾರ್ಯಾಚರಣೆ ಚುರುಕುಗೊಂಡಿದೆ.

 

ಇದೀಗ ಕಳಸ (Kalasa), ಶೃಂಗೇರಿ (Sringeri) ತಾಲೂಕಿನ ಘಟ್ಟ ಪ್ರದೇಶಗಳಲ್ಲಿ ಕೂಂಬಿಂಗ್ ಕಾರ್ಯಾಚರಣೆ ಆರಂಭಗೊಂಡಿದೆ. ಹಲವು ವರ್ಷಗಳ ಬಳಿಕ ಮಲೆನಾಡಲ್ಲಿ ಮತ್ತೆ ನಕ್ಸಲರ ಓಡಾಟದ ಸದ್ದು ಕೇಳಿದ್ದು, ಈ ಭಾಗಗಳಲ್ಲಿ ಆತಂಕ ಹೆಚ್ಚಿಸಿದೆ.