ಕರಾಳ ರಾತ್ರಿಯ ಕತ್ತಲಲ್ಲಿ ಆತನ ಕೈಗೆ ಮಗುವನ್ನು ದಾಟಿಸಿ ಹೋದ ಮುದುಕಿ ಯಾರು?
ಕತ್ತಲು ದಟ್ಟವಾಯಿತು. ತಂಪುಗಾಳಿ ಅರೆ ಮುಚ್ಚಿದ್ದ ಕಿಟಕಿಯನ್ನೂ ದಾಟಿಕೊಂಡು ಹಾವಿನಂತೆ ಬುಸುಗುಡುತ್ತ ಬಂತು. ನಾನು ಊರಂಚಿನ ತೋಟದ ಮನೆಯಲ್ಲಿ ಒಬ್ಬನೇ ಮಲಗಿದ್ದೆ. ಒಂದೇ ಸವನೆ ಅರಚುವ ಜೀರುಂಡೆಯ ಶಬ್ದ ಬಿಟ್ಟರೆ ಬೇರೆಲ್ಲ ನೀರವ.
ದೂರದಲ್ಲಿ ಜನರು ಎಂದಿಗಿಂತ ಲವಲವಿಕೆಯಲ್ಲಿ ಇದ್ದಾರೆ.!-->!-->!-->…