ರಾಮ ಮಂದಿರ ವಿವಾದಿತ ಜಾಗ ಹಿಂದೂಗಳ ಪಾಲಾಗಲಿದೆ ಗೊತ್ತೇ?

ಬಾಬರಿ ರಾಮ ಮಂದಿರ ವಿವಾದಕ್ಕೆ ಸರಿ ಸುಮಾರು 500 ವರ್ಷಗಳಿಗೂ ಮೇಲ್ಪಟ್ಟ ಇತಿಹಾಸವಿದೆ. ಆ ದಿನ ದೊರೆ ಬಾಬರನ ಸೇನಾಧಿಪತಿಯಾಗಿದ್ದ ಮೀರ್ ಬಖಿ ಎಂಬಾತ 1528-29 ರಲ್ಲಿ ಬಾಬರಿ ಮಸೀದಿಯನ್ನು ಕಟ್ಟಿಸಿದನು. ಆದರೆ ಮಸೀದಿಯನ್ನು ರಾಮನ ಜನ್ಮಭೂಮಿಯಿದ್ದ ಸ್ಥಳದಲ್ಲಿ ಮತ್ತು ಅಲ್ಲಿದ್ದ ದೇವಾಲಯವನ್ನು ಕೆಡವಿ ಕಟ್ಟಿಸಿದನಾ ಇಲ್ಲವಾ ಎಂಬುದು ಒಟ್ಟಾರೆ ರಾಮ ಮಂದಿರ-ಬಾಬರಿ ಮಸೀದಿ ವಿವಾದದ ಮೂಲ ವಸ್ತು. ಮೂಲತಃ ಆಸ್ತಿಯ ವ್ಯಾಜ್ಯವಾಗಿರುವ ಈ ಕೇಸು, ಈಗ ಕೇವಲ ಸಿವಿಲ್ ವ್ಯಾಜ್ಯವಾಗಿ ಉಳಿದಿಲ್ಲ. ಇವತ್ತಿಗೆ ಇದೊಂದು ಧಾರ್ಮಿಕ, …

ರಾಮ ಮಂದಿರ ವಿವಾದಿತ ಜಾಗ ಹಿಂದೂಗಳ ಪಾಲಾಗಲಿದೆ ಗೊತ್ತೇ? Read More »