ಸಣ್ಣ ನೀರಾವರಿ ಮಂತ್ರಿ ಜೆ ಸಿ ಮಾಧುಸ್ವಾಮಿ ಇಂದು ಉಪ್ಪಿನಂಗಡಿಗೆ, ಮುಖ್ಯಮಂತ್ರಿ ಯಡಿಯೂರಪ್ಪ ನಾಳೆ ಉಜಿರೆಗೆ

ಈ ದಿನ ಪುತ್ತೂರು ತಾಲೂಕಿನ ಉಪ್ಪಿನಂಗಡಿಯ ನಾಲಯದ ಗುಂಡಿಯಲ್ಲಿ ನಡೆಯಲಿರುವ ಕಿಂಡಿ ಆಣೆಕಟ್ಟು ಉದ್ಘಾಟನಾ ಸಮಾರಂಭಕ್ಕೆ ರಾಜ್ಯದ ಸಣ್ಣ ನೀರಾವರಿ ಮಂತ್ರಿ ಜೆ ಸಿ ಮಾಧುಸ್ವಾಮಿ ಯವರು ಬರಲಿದ್ದಾರೆ. ಇಂದು, ಶನಿವಾರ, ಬೆಳಿಗ್ಗೆ 9 ಗಂಟೆಗೆ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ. ನಾಳೆ, ಭಾನುವಾರ ಬೆಳ್ತಂಗಡಿಗೆ ಮುಖ್ಯಮಂತ್ರಿ ಯಡಿಯೂರಪ್ಪನವರು ಬರಲಿದ್ದಾರೆ. ಉಜಿರೆಯ ರತ್ನವರ್ಮ ಕ್ರೀಡಾಂಗಣದಲ್ಲಿ ನಡೆಯುವ ಸಮಾರಂಭದಲ್ಲಿ ತಾಲೂಕಿನ 347 ಕೋಟಿ ರೂಪಾಯಿಗಳ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ದೊರೆಯಲಿದೆ. ಇನ್ನುಳಿದಂತೆ, ರಾಜ್ಯದ ಮುಜರಾಯೀ ಮಂತ್ರಿಗಳಾದ ಶ್ರೀ ಕೋಟ ಶ್ರೀನಿವಾಸ …

ಸಣ್ಣ ನೀರಾವರಿ ಮಂತ್ರಿ ಜೆ ಸಿ ಮಾಧುಸ್ವಾಮಿ ಇಂದು ಉಪ್ಪಿನಂಗಡಿಗೆ, ಮುಖ್ಯಮಂತ್ರಿ ಯಡಿಯೂರಪ್ಪ ನಾಳೆ ಉಜಿರೆಗೆ Read More »