Day: December 27, 2019

ಪುತ್ತೂರಿನಲ್ಲಿ ವಿಶ್ವ ಹಿಂದೂ ಪರಿಷದ್ ವತಿಯಿಂದ ‘ನಮ್ಮ ಮಹಾಪುರುಷರು’ಎಂಬ ಸರಣಿ ಉಪನ್ಯಾಸ ಕಾರ್ಯಕ್ರಮ

ವಿಶ್ವ ಹಿಂದೂ ಪರಿಷದ್ ಪುತ್ತೂರು ಪ್ರಖಂಡ ಇದರ ಆಶ್ರಯದಲ್ಲಿ ಸರಣಿ ಉಪನ್ಯಾಸ ಕಾರ್ಯಕ್ರಮ “ನಮ್ಮ ಮಹಾಪುರುಷರು “ಎಂಬ ಶೀರ್ಷಿಕೆಯಡಿಯಲ್ಲಿ ಪ್ರತಿ ತಿಂಗಳ ಕೊನೆಯ ಸೋಮವಾರದಂದು ಪುತ್ತೂರಿನ ಖ್ಯಾತ ವಾಗ್ಮಿ, ಪುತ್ತೂರು ಜಿಲ್ಲಾ ವಿಶ್ವ ಹಿಂದೂ ಪರಿಷತ್ ಸಾಮರಸ್ಯ ಪ್ರಮುಖ್ ಡಾ. ರಾಘವೇಂದ್ರ ಪ್ರಸಾದ್ ಬಂಗಾರಡ್ಕ ಇವರಿಂದ, ಶ್ರೀ ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನ ದ ರಾಜಗೋಪುರದಲ್ಲಿ ಸಂಜೆ ಆರು ಗಂಟೆಯಿಂದ ನಡೆಯಲಿದೆ ಎಂದು ವಿಶ್ವ ಹಿಂದೂ ಪರಿಷತ್ ನ ಪುತ್ತೂರು ಪ್ರಖಂಡ ಅಧ್ಯಕ್ಷ ಜನಾರ್ದನ ಬೆಟ್ಟ ಪುತ್ತೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ …

ಪುತ್ತೂರಿನಲ್ಲಿ ವಿಶ್ವ ಹಿಂದೂ ಪರಿಷದ್ ವತಿಯಿಂದ ‘ನಮ್ಮ ಮಹಾಪುರುಷರು’ಎಂಬ ಸರಣಿ ಉಪನ್ಯಾಸ ಕಾರ್ಯಕ್ರಮ Read More »

ಪುತ್ತೂರು ಪಾಂಗಳಾಯಿ ಪರ್ಲಡ್ಕ ಶ್ರೀ ಅರಸು ಮುಂಡ್ಯತ್ತಾಯ ದೈವದ ವರ್ಷಾವಧಿ ಪೂಜೆ, ದೈವಗಳ ನೇಮೋತ್ಸವ

ಶ್ರೀ ಅರಸು ಮುಂಡ್ಯತ್ತಾಯ ದೈವದ ವರ್ಷಾವಧಿ ಪೂಜೆ, ಗಣ ಹೋಮ, ಸತ್ಯನಾರಾಯಣ ಪೂಜೆ, ನಾಗತಂಬಿಲ, ಆಶ್ಲೇಷ ಬಲಿ, ಹಾಗೂ ದೈವಗಳ ನೇಮೋತ್ಸವ ಕಾರ್ಯಕ್ರಮ ದಿನಾಂಕ 04-01-2020 ನೆ ಶನಿವಾರ ಪುತ್ತೂರಿನ ಪಾಂಗಳಾಯಿ ಪರ್ಲಡ್ಕದ ಶ್ರೀ ಮುಂಡ್ಯತ್ತಾಯ ದೈವಸ್ಥಾನ ದಲ್ಲಿ ನಡೆಯಲಿದೆ ಎಂದು ಸಮಿತಿಯ ಅಧ್ಯಕ್ಷ ರಾದ ವಿನಯ ಭಂಡಾರಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.  ನಗರದ ಕೇಂದ್ರ ಭಾಗವಾದ ಪಾಂಗಳಾಯಿಯಲ್ಲಿ ನೆಲೆಸಿರುವ ಗ್ರಾಮ ದೈವವಾದ ಶ್ರೀ ಅರಸು ಮುಂಡ್ಯತ್ತಾಯ ದೈವಸ್ಥಾನ ಮತ್ತು ಪರಿವಾರ ದೈವಗಳ ಕ್ಷೇತ್ರವು ಕಾರಣಿಕದ ಇತಿಹಾಸ ಪ್ರಸಿದ್ಧ ಕ್ಷೇತ್ರವಾಗಿದೆ. ಕಳೆದ …

ಪುತ್ತೂರು ಪಾಂಗಳಾಯಿ ಪರ್ಲಡ್ಕ ಶ್ರೀ ಅರಸು ಮುಂಡ್ಯತ್ತಾಯ ದೈವದ ವರ್ಷಾವಧಿ ಪೂಜೆ, ದೈವಗಳ ನೇಮೋತ್ಸವ Read More »

ಪುತ್ತೂರು ವಿರಾಟ್ ಭಜನೋತ್ಸವ-2020 ಫೆ.8 ರಂದು | ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳದ ಎದುರಿನ ದೇವರ ಗದ್ದೆಯಲ್ಲಿ

ಪುತ್ತೂರು : ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಆಶ್ರಯದಲ್ಲಿ, ಪುತ್ತೂರು ತಾಲೂಕು ಭಜನಾ ಪರಿಷತ್ ನೇತೃತ್ವದಲ್ಲಿ, ನಾನಾ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಭಜನೋತ್ಸವವನ್ನು 2020ರ ಫೆ.8ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳದ ಎದುರಿನ ದೇವರ ಗದ್ದೆಯಲ್ಲಿ ನಡೆಸಲು ನಿರ್ಧರಿಸಲಾಗಿದೆ.“ಪುತ್ತೂರು ವಿರಾಟ್ ಭಜನೋತ್ಸವ-2020” ಎಂಬ ಹೆಸರಿನ ಈ ಭಜನೋತ್ಸವ ಇಡೀ ದಿನ ನಡೆಯಲಿದ್ದು, ಜಿಲ್ಲೆಯ ಮೂಲೆ ಮೂಲೆಗಳಿಂದ ಸಾವಿರಕ್ಕೂ ಅಧಿಕ ಭಜನಾ ತಂಡಗಳು ಭಾಗವಹಿಸಲಿವೆ. ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ …

ಪುತ್ತೂರು ವಿರಾಟ್ ಭಜನೋತ್ಸವ-2020 ಫೆ.8 ರಂದು | ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳದ ಎದುರಿನ ದೇವರ ಗದ್ದೆಯಲ್ಲಿ Read More »

error: Content is protected !!
Scroll to Top