Yearly Archives

2019

Star Kannadiga: ‘ಸ್ಟಾರ್ ಕನ್ನಡಿಗ’ ಆಟೋ-ಕಾರು ಚಾಲಕರು ಸೇರಿ ನಿರ್ಮಿಸಿದ ಚಿತ್ರ!

ಹಿಂದೆ 2004 ರಲ್ಲಿ ವೀರ ಕನ್ನಡಿಗ ಚಿತ್ರ ಬಂದಿತ್ತು, ಪವರ್ ಸ್ಟಾರ್ ಪುನೀತ್ ರಾಜಕುಮಾರಿದ್ದು. ಈಗ ಸ್ಟಾರ್ ಕನ್ನಡಿಗ ಬಂದಿದೆ. ಅದರಲ್ಲಿ ಯಾವುದೇ ಸ್ಟಾರ್ ಇರುವಂತೆ ಗೋಚರಿಸುತ್ತಿಲ್ಲ. ಚಿತ್ರ ಇದೇ ನವೆಂಬರ್ 1 ರ ಕನ್ನಡ ರಾಜ್ಯೋತ್ಸವದಂದು ತೆರೆಯ ಮೇಲೆ ಸ್ಟಾರ್ ಗಿರಿ ತೋರಲಿದೆ. ಚಿತ್ರತಂಡವೇ…

Kannada Film Industry: ಸಿನಿಮಾದವರಿಗೆ ‘ಕನ್ನಡ್ ಗೊತ್ತಿಲ್ಲ’!

ಮತ್ತೆ ಸಾಲು ಸಾಲು ಕನ್ನಡ ಚಿತ್ರಗಳು ತೆರೆ ಮೇಲೆ ಬರಲಿವೆ. ಅಂತದ್ದರಲ್ಲಿ 'ಕನ್ನಡ್ ಗೊತ್ತಿಲ್ಲ'' ಒಂದು ಚಿತ್ರ. ಶ್ರೀ ರಾಮರತ್ನ ಬ್ಯಾನರ್ ನ ಅಡಿಯಲ್ಲಿ ಮೂಡಿ ಬರಲಿರುವ ಈ ಚಿತ್ರದ ನಿರ್ಮಾಪಕರು ಕುಮಾರ ಕಂಠೀರವ ಅವರು. ಚಿತ್ರದ ನಿರ್ದೇಶಕ ಮಯೂರ ರಾಘವೇಂದ್ರರವರಿಗೆ ಇದು ಚೊಚ್ಚಲ ಚಿತ್ರ.…

Tree census: ಮರಗಣತಿಗೆ ಯಾಕೆ ಬೇಕು ಆಪ್ಸ್?

Tree census App: ರಾಜ್ಯ ಹೈಕೋಟಿನ ಆದೇಶದಂತೆ ಬಿಬಿಎಂಪಿ ಮರಗಣತಿಗೆ ಸಿದ್ದವಾದ ಸುದ್ದಿ ನೀವೆಲ್ಲ ಅಲ್ಲಿಲ್ಲಿ ಓದಿದ್ದೀರಿ. ಒಂದು ತಿಂಗಳೊಳಗೆ ಮರಗಣತಿ ಮಾಡುತ್ತೇವೆಂದು ಬಿಬಿಎಂಪಿ ಹೈಕೋರ್ಟ್ ಗೆ ನಿರ್ದೇಶನ ನೀಡಿದೆ. ವಿಷಯ ಮರಗಣತಿಯದಲ್ಲ(Tree census App) . ಸರ್ಕಾರಗಳು, ಮತ್ತು ನಮ್ಮ ಇತರ…

Ants or humans: ಇರುವೆಗಳೆಂಬ ಪುರಾತನ ಕೃಷಿಕರು | ಅವು ನಾಟಿ ಕಾರ್ಯಕ್ಕೆ ಇಳಿದು 65 ಮಿಲಿಯನ್ ವರ್ಷಗಳಾಯಿತು ಎಂದರೆ…

ಮನುಷ್ಯ ಮಾತ್ರ ದೊಡ್ಡ ಮಿದುಳನ್ನು ಹೊಂದಿದ ಪ್ರಾಣಿ. ಆತನ ಬಾಡಿ ಟು ಬ್ರೈನ್ ರೇಶಿಯೋ ದೊಡ್ಡದು. ಅದೇ ಕಾರಣಕ್ಕೆ ಆತನಲ್ಲಿದೆ ಅದ್ಭುತ ಮೈಂಡ್ ಪವರ್. ಜೀವಕುಲದ ಅತ್ಯಂತ ಸಣ್ಣ ಜೀವಿಗಳಲ್ಲಿ ಇರುವೆಯೂ (Ant) ಕೂಡ ಒಂದು. ಆದರೆ ಈ ಇರುವೆಗಳ ಮುಂದೆ ಮನುಷ್ಯನ ಕಾರ್ಯಕ್ಷಮತೆ ಏನೇನೂ ಇಲ್ಲ. ಇರುವೆಗಳ…

ಹಲೋ ಕನ್ನಡ ವರ್ಲ್ಡ್!

ನಿಮ್ಮ ಕೈಗೆ ಹೊಸಕನ್ನಡದ ಹೊಚ್ಚ ಹೊಸ ಆನ್ ಲೈನ್ ಪ್ರತಿಗಳನ್ನಿಡಲು ಆಗುತ್ತಿರುವ ಸಂತೋಷವೇ ಬೇರೆ.ಜಗತ್ತಿನ ಚಿತ್ರ ವಿಚಿತ್ರ ಸುದ್ದಿ ಸಮಾಚಾರಗಳನ್ನು ನಿಮ್ಮ ಕೈಗಿಡುವ ತವಕ. ಬ್ಲಾಕ್ ಹೋಲ್ ನಿಂದ ಬ್ರಹ್ಮಾಂಡದ ಹುಟ್ಟಿನಿಂದ ಹಿಡಿದು, ಸಾವಿನಾಚೆಯ ಪ್ರಪಂಚದವರೆಗೆ ಇಣುಕಿ ನೋಡಿ ಬಂದು ನಿಮಗೆ ಹೇಳುವ

ಬೀಳದಿರಿ ಪಿಗ್ಗಿ : ಬಂದಿದ್ದಾನೆ ‘ಈಶ ಫೌಂಡೇಶನ್’ನ ಜಗ್ಗಿ, 10164 ಕೋಟಿ ಕೇಳಿಕೊಂಡು!

ಈಶ ಫೌಂಡೇಶನ್ ,ಜಗ್ಗಿ ವಾಸುದೇವ್ ಅಲಿಯಾಸ್ ಸಧ್ಗುರು ಜಗ್ಗಿ ವಾಸುದೇವ್ 'ಕಾವೇರಿ ಕೂಗು' ಎಂಬ ಅಭಿಯಾನದ ಮೂಲಕ 242 ಕೋಟಿ ಸಸಿಗಳನ್ನು ನೆಡಲು ಉದ್ದೇಶಿಸಿದೆ. ಇದರ ಉದ್ದೇಶ ಕಾವೇರಿ ನದಿ ರಕ್ಷಣೆ. ಕಾವೇರಿ ನದಿಯ ಜಲಾನಯನ ಪ್ರದೇಶಗಳಲ್ಲಿ ಗಿಡ ನೆಟ್ಟು ಮರ ಮಾಡಿ ಸಾಕುವ ಪ್ರೋಗ್ರಾಮ್ ಇದು. ಗಿಡ…

ಕೃಷಿಮೇಳ 2019

ಬೆಂಗಳೂರಿನ ಹೆಬ್ಬಾಳದಲ್ಲಿರುವ ಜಿಕೆವಿಕೆ ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ಕೃಷಿ ಮೇಳ-2019, ಇವತ್ತು ಅಂದರೆ ಅಕ್ಟೋಬರ್ 24 ರಿಂದ 27 ರ ವರೆಗೆ ನಡೆಯಲಿದೆ. ಇವತ್ತು ಮದ್ಯಾನ್ಹ 11.30 ರ ಸುಮಾರಿಗೆ ಮುಖ್ಯಮಂತ್ರಿ ಯಡಿಯೂರಪ್ಪನವರು ಮೇಳವನ್ನು ಉದ್ಘಾಟಿಸಲಿದ್ದಾರೆ. ಮೇಳದ ಮೊದಲ ದಿನ ಉದ್ಘಾಟನಾ…