Yearly Archives
2019
ನವರಸ ನಾಯಕ ಜಗ್ಗೇಶ್ ಜತೆ ಸರಸಕೆ 21 ನಟಿಯರು!
ದೇವರು ಕೊಟ್ಟ ಅಂತ ಅಂದ್ರೆ ಬಾಚಿ ಬಾಚಿ ಕೊಡುತ್ತಾನೆ ಅನ್ನುವುದಕ್ಕೆ ಜಗ್ಗೇಶ್ ಅವರು ನಟಿಸುತ್ತಿರುವೆ ಈ ಸಿನಿಮಾವೇ ಸಾಕ್ಷಿ!
ಹಿಂದೊಮ್ಮೆ ಜಗ್ಗೇಶ್ ಜತೆಗೆ ನಟಿಸಲು, ನಾಯಕಿ ನಟಿಮಣಿಯೊಬ್ಬಳು ಹಿಂದೇಟುಹಾಕಿದ್ದಳು. ಅದು ದೊಡ್ಡದಾಗಿ ಸುದ್ದಿಯಾಗಿತ್ತು. ಆದರೆ ಈ ಬಾರಿ ಜತೆಗೆ 21 ನಟಿಯರು ಜಗ್ಗೇಶ್…
ಆಗ ತಾನೇ ಸ್ನಾನ ಮುಗಿಸಿದ ಹಬೆಯಾಡುವ ಅವಳ ಎದುರು ನಿಂತಿದ್ದ ಪೀಟರ್ !
ಆ ದಿನ ಭಾನುವಾರ. ಗಂಡ ಹೆಂಡತಿ ಕೊಂಚ ಲೇಟಾಗಿಯೇ ಎದ್ದಿದ್ದರು. ಪೀಟರ್ ಅಡುಗೆಮನೆಯಲ್ಲಿ ಆಮ್ಲೆಟ್ಟಿಗೆ ಮೊಟ್ಟೆ ಒಡೆಯುತ್ತಿದ್ದ. ಜೋಸೆಫಿನ್ ಬಾತ್ ರೂಮಿನಲ್ಲಿದ್ದಳು. ಇನ್ನೇನು ಆಕೆಯ ಸ್ನಾನ ಮುಗಿಯಲಿತ್ತು.
ಅಷ್ಟರಲ್ಲಿ ಕಾಲಿಂಗ್ ಬೆಲ್ ನ ಸದ್ದು. ಮಾಮೂಲಿನಂತೆ ಹೆಂಡತಿ ಬಾಗಿಲು ತೆಗೆಯಲಿ ಅಂತ!-->!-->!-->…
ರಾನು ಮಂಡಲ್ ಎಂಬ ಕಾಡ ಪುಷ್ಪ
ಕಾಡ ಪುಷ್ಪದ ಘಮ ಕಾಡು -ಕಣಿವೆ ದಾಟಿ ಈಗ ನಾಡು ತಲುಪಿದೆ. ಪ್ರಪಂಚ ಪೂರ್ತಿ ಹರಡುತ್ತಿದೆ.
ಈ ಆಗಸ್ಟ್ ತಿಂಗಳ ಮೊದಲವಾರದವರೆಗೆ ಅವಳಲ್ಲಿ ಇತ್ತಾದರೂ ಏನು? ಪಶ್ಚಿಮ ಬಂಗಾಳದ ರಾಣಾಘಾಟ್ ರೈಲ್ವೆ ನಿಲ್ದಾಣದಲ್ಲಿ ಬೀಳುವ ಚಿಲ್ಲರೆ ದುಡ್ಡು ಮತ್ತು ತುಂಡು ಬಿಸ್ಕೆಟ್ಟಿಗಾಗಿ ಹಾಡುತ್ತ ಕುಳಿತಿದ್ದಳು ಓವ್ರ…