ಕೊಡಗು ನಿರಾಶ್ರಿತರಿಗೆ ಮನೆ ಹಸ್ತಾಂತರ ಬಗ್ಗೆ ವಿಶೇಷ ಲೇಖನ : ಹರೀಶ್ ಪುತ್ತೂರು
ಸುತ್ತಮುತ್ತಲು ನೋಡಿದರೆ ಹಚ್ಚ ಹಸುರಿನಿಂದ ಕೂಡಿದ ಪ್ರಕೃತಿಯ ಸೊಬಗು, ಜೋರಾಗಿ ಸುರಿಯುತ್ತಿರುವ ಮಳೆ, ಇದ್ದಕ್ಕಿದ್ದಂತೆ ಮನೆಯ ಸುತ್ತಲಿನ ಪ್ರದೇಶವೆಲ್ಲ ನೀರು ತುಂಬಿ ನದಿಯಂತೆ ಪರಿವರ್ತನೆಯಾದ ರೀತಿ, ಹಿಮಾಲಯ ಪರ್ವತದಂತೆ ಕಣ್ಣಿಗೆ ಕಾಣುತ್ತಿದ್ದ ಬೆಟ್ಟಗಳು ಕುಸಿಯುತ್ತಿರುವುದು ಒಂದೇ!-->…