ಕಬಕದ ಸಮೀಪದ ಪೋಳ್ಯ ಎಂಬಲ್ಲಿ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಅಂಬ್ಯುಲೆನ್ಸ್ ಮತ್ತು ಕೆ ಎಸ್ ಆರ್ ಟಿ ಸಿ ಬಸ್ ನಡುವೆ ಅಪಘಾತ

ಪುತ್ತೂರು : ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಬಕದ ಸಮೀಪದ ಪೋಳ್ಯ ಎಂಬಲ್ಲಿ ಮಡಿಕೇರಿಯ ಅಂಬ್ಯುಲೆನ್ಸ್ ಮತ್ತು ಕೆ ಎಸ್ ಆರ್ ಟಿ ಸಿ ಬಸ್ ನಡುವೆ ಅಪಘಾತ ನಡೆದಿದ್ದು, ಅಪಘಾತದಲ್ಲಿ ಅಂಬ್ಯುಲೆನ್ಸ್ ಚಾಲಕನಿಗೆ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.

Leave A Reply