Daily Archives

January 3, 2020

ಉಜಿರೆಯ ಜನಾರ್ಧನ ದೇವಸ್ಥಾನದ ಕ್ರೀಡಾಂಗಣ: ಯುವ ವಿಪ್ರ ವೇದಿಕೆಯ ಕ್ರೀಡಾಕೂಟ ಜ.5 ರಂದು

ಉಜಿರೆ : ಇದೇ ಭಾನುವಾರ (5.1.2020) ಯುವ ವಿಪ್ರ ವೇದಿಕೆಯ ನೇತೃತ್ವದಲ್ಲಿ ಕ್ರೀಡಾಕೂಟವು ಉಜಿರೆಯ ಜನಾರ್ಧನ ದೇವಸ್ಥಾನದ ಕ್ರೀಡಾಂಗಣದಲ್ಲಿ ನಡೆಯಲಿದೆ. " ನಮ್ಮ ವಲಯದ ಎಲ್ಲಾ ಪುರುಷರು, ಮಹಿಳೆಯರು ಮತ್ತು ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ತನು ಮನ ಧನ ರೂಪದಲ್ಲಿ ಸಹಕಾರ…

ಶಾಸಕ ಸಂಜೀವ ಮಠಂದೂರರಿಂದ ಗೆಜ್ಜೆ ಗಿರಿ ನಂದನ ಬಿತ್ತಲ್ ರಸ್ತೆ ಕಾಮಗಾರಿಗೆ ರೂ.50 ಲಕ್ಷ ಅನುದಾನ -ಶಿಲಾನ್ಯಾಸ

ಪುತ್ತೂರು ತಾಲೂಕು ಬಡಗನ್ನೂರು ಗ್ರಾಮದ ಕೋಟಿ ಚೆನ್ನಯರ ಪುಣ್ಯ ಕ್ಷೇತ್ರ ಗೆಜ್ಜೆ ಗಿರಿ ನಂದನ ಬಿತ್ತಲ್ ರಸ್ತೆ ಅಭಿವೃದ್ಧಿ ಕಾಮಗಾರಿಗೆ ರೂ.50 ಲಕ್ಷ ಅನುದಾನದ ಶಿಲಾನ್ಯಾಸ ಕಾರ್ಯಕ್ರಮವನ್ನು ಪುತ್ತೂರು ಶಾಸಕರಾದ ಶ್ರೀ ಸಂಜೀವ ಮಠಂದೂರು ರವರು ಇಂದು ನೆರವೇರಿಸಿದರು. ಕಾರ್ಯಕ್ರಮದಲ್ಲಿ ಸಾಜ…

ಸುಳ್ಯದ ಮಡಪ್ಪಾಡಿಯಲ್ಲಿ ಪತ್ರಕರ್ತರ ಗ್ರಾಮ ವಾಸ್ತವ್ಯ : ಇದೇ ಜ.5 ರ ಭಾನುವಾರ

ಸುಳ್ಯ : ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಜಂಟಿ ಸಹಯೋಗದಲ್ಲಿ ಪತ್ರಕರ್ತರ ಗ್ರಾಮ ವಾಸ್ತವ್ಯ ಇದೇ ಜ.5 ರ ಭಾನುವಾರ ಸುಳ್ಯದ ಮಡಪ್ಪಾಡಿಯಲ್ಲಿ ನಡೆಯಲಿದೆ. ಈ ಹಿಂದೆ ಡಿ.22 ರಂದು ನಿಗದಿಯಾಗಿದ್ದ ಗ್ರಾಮ ವಾಸ್ತವ್ಯ…

ರಾಜ್ಯಮಟ್ಟದ ಕಬಡ್ಡಿ ತೀರ್ಪುಗಾರರಾಗಿ ಎಸ್ ಡಿಎಂ ನ ಸುಭಾಶ್ಚಂದ್ರ ಆಯ್ಕೆ

ಉಜಿರೆ : ಉಜಿರೆಯ ಎಸ್ ಡಿಎಂ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ದೈಹಿಕ ಶಿಕ್ಷಕರಾಗಿರುವ ಸುಭಾಶ್ಚಂದ್ರ ಅವರು ಮೊನ್ನೆ ನಡೆದ ರಾಜ್ಯಮಟ್ಟದ ಕಬಡ್ಡಿ ತೀರ್ಪುಗಾರರ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ರಾಜ್ಯ ಮಟ್ಟದ ಪಂದ್ಯಗಳ ತೀರ್ಪುಗಾರರಾಗಿ ಕಾರ್ಯ ನಿರ್ವಹಿಸುವ ಅರ್ಹತೆ ಪಡೆದಿರುತ್ತಾರೆ.