Day: January 4, 2020

ಪದವಿಪೂರ್ವ ಕಾಲೇಜು, ಕೊಂಬೆಟ್ಟುಕಟ್ಟಡದ ಉದ್ಘಾಟನೆ ಮತ್ತು ವಾರ್ಷಿಕೋತ್ಸವ | ಸಚಿವ ಕೋಟ ಮತ್ತು ಮಠ೦ದೂರು ಭಾಗಿ

ಸರಕಾರಿ ಪದವಿಪೂರ್ವ ಕಾಲೇಜು, ಕೊಂಬೆಟ್ಟುಇದರ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿಗಾಗಿ ರಾಷ್ಟ್ರೀಯ ಬ್ಯಾಂಕ್ ( ನಬಾರ್ಡ್) ಯೋಜನೆಯಡಿಯಲ್ಲಿನಿರ್ಮಾಣಗೊಂಡ ನೂತನ ಕಟ್ಟಡದ ಉದ್ಘಾಟನೆ ಮತ್ತು ವಾರ್ಷಿಕೋತ್ಸವ ಕಾರ್ಯಕ್ರಮವು ಇಂದು ಬೆಳಿಗ್ಗೆ ನಡೆಯಿತು. ಸಮಾರಂಭ ಮುಖ್ಯ ಅತಿಥಿಯಾಗಿ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಕೋಟ ಶ್ರೀನಿವಾಸ ಪೂಜಾರಿ ಭಾಗವಹಿಸಿದ್ದರು. ಹಾಗೂ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪುತ್ತೂರು ಶಾಸಕರಾದ ಶ್ರೀ ಸಂಜೀವ ಮಠಂದೂರುರವರು ವಹಿಸಿದ್ದರು. ಉಳಿದಂತೆ ಪುತ್ತೂರು ತಾಲೂಕು ಸ್ಥಾಯಿ ಸಮಿತಿ ಅಧ್ಯಕ್ಷ ಸಾಜ ರಾಧಾಕೃಷ್ಣಆಳ್ವ, ಜಿಲ್ಲಾ ಪಂಚಾಯ್ತ್ ಅಧ್ಯಕ್ಷೆ ಮೀನಾಕ್ಷಿ …

ಪದವಿಪೂರ್ವ ಕಾಲೇಜು, ಕೊಂಬೆಟ್ಟುಕಟ್ಟಡದ ಉದ್ಘಾಟನೆ ಮತ್ತು ವಾರ್ಷಿಕೋತ್ಸವ | ಸಚಿವ ಕೋಟ ಮತ್ತು ಮಠ೦ದೂರು ಭಾಗಿ Read More »

ಸೇವಾಧಾಮ ಸ್ವಾವಲಂಬನ್ ಯೋಜನೆಗೆ ಚಾಲನೆ | ನೂತನ ಕೈಪಿಡಿ ಬಿಡುಗಡೆ

ಉಜಿರೆ : ಬೆನ್ನುಮೂಳೆ ಮುರಿತಕ್ಕೊಳಗಾದವರ ಪುನಶ್ಚೇತನ ಕೇಂದ್ರ ‘ ಸೇವಾ ಧಾಮ ‘ ದಲ್ಲಿ ದಿವ್ಯಾಂಗರ ಸ್ವ ಉದ್ಯೋಗ ಕ್ಕಾಗಿ ಸ್ವಾವಲಂಬಂ ಯೋಜನೆಯಡಿ ಪ್ರಥಮ ಹಂತವಾಗಿ ಜೇನು ಪೆಟ್ಟಿಗೆಯನ್ನು ಸೇವಾಧಾಮದ ಸಂಚಾಲಕರಾದ ಪುರಂದರ ರಾವ್ ಅವರು ಫಲಾನುಭವಿಗಳಲ್ಲೊಬ್ಬರಾದ ವಿನಾಯಕ ರಾವ್ ಅವರಿಗೆ ಹಸ್ತಾ೦ತರಿಸುವ ಮೂಲಕ ಯೋಜನೆಗೆ ಚಾಲನೆ ನೀಡಿದರು. ಇದೆ ಸಂಧರ್ಭದಲ್ಲಿ ಸಮಾರಂಭದ ಮುಖ್ಯ ಅತಿಥಿಯಾದ ಯಶವಂತ್ ಪಟವರ್ಧನ್ ಅವರು ತಮ್ಮ ಹುಟ್ಟುಹಬ್ಬವನ್ನು ದಿವ್ಯಾಂಗ ಮತ್ತವರ ಕುಟುಂಬ ಸದಸ್ಯರೊಂದಿಗೆ ಆಚರಿಸಿಕೊಂಡರು. ಆ ಸಂಧರ್ಭದಲ್ಲಿ ಪಟವರ್ಧನ್ ಅವರು ದಿವ್ಯಾಂಗರ …

ಸೇವಾಧಾಮ ಸ್ವಾವಲಂಬನ್ ಯೋಜನೆಗೆ ಚಾಲನೆ | ನೂತನ ಕೈಪಿಡಿ ಬಿಡುಗಡೆ Read More »

error: Content is protected !!
Scroll to Top