ಪದವಿಪೂರ್ವ ಕಾಲೇಜು, ಕೊಂಬೆಟ್ಟುಕಟ್ಟಡದ ಉದ್ಘಾಟನೆ ಮತ್ತು ವಾರ್ಷಿಕೋತ್ಸವ | ಸಚಿವ ಕೋಟ ಮತ್ತು ಮಠ೦ದೂರು ಭಾಗಿ

ಸರಕಾರಿ ಪದವಿಪೂರ್ವ ಕಾಲೇಜು, ಕೊಂಬೆಟ್ಟುಇದರ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿಗಾಗಿ ರಾಷ್ಟ್ರೀಯ ಬ್ಯಾಂಕ್ ( ನಬಾರ್ಡ್) ಯೋಜನೆಯಡಿಯಲ್ಲಿನಿರ್ಮಾಣಗೊಂಡ ನೂತನ ಕಟ್ಟಡದ ಉದ್ಘಾಟನೆ ಮತ್ತು ವಾರ್ಷಿಕೋತ್ಸವ ಕಾರ್ಯಕ್ರಮವು ಇಂದು ಬೆಳಿಗ್ಗೆ ನಡೆಯಿತು.

ಸಮಾರಂಭ ಮುಖ್ಯ ಅತಿಥಿಯಾಗಿ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಕೋಟ ಶ್ರೀನಿವಾಸ ಪೂಜಾರಿ ಭಾಗವಹಿಸಿದ್ದರು.

ಹಾಗೂ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪುತ್ತೂರು ಶಾಸಕರಾದ ಶ್ರೀ ಸಂಜೀವ ಮಠಂದೂರುರವರು ವಹಿಸಿದ್ದರು.

Ad Widget

Ad Widget

Ad Widget

Ad Widget

Ad Widget

Ad Widget Ad Widget

Ad Widget

Ad Widget

ಉಳಿದಂತೆ ಪುತ್ತೂರು ತಾಲೂಕು ಸ್ಥಾಯಿ ಸಮಿತಿ ಅಧ್ಯಕ್ಷ ಸಾಜ ರಾಧಾಕೃಷ್ಣಆಳ್ವ, ಜಿಲ್ಲಾ ಪಂಚಾಯ್ತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ರಾಧಾಕೃಷ್ಣಬೋರ್ಕರ್ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

Leave a Reply

error: Content is protected !!
Scroll to Top
%d bloggers like this: