Daily Archives

January 6, 2020

ಸ್ಪೋಟಕ ಚಿತ್ರಗಳಿವೆ !| ಸಾಂದೀಪನಿಯಲ್ಲಿ ಕ್ರೀಡೋತ್ಸವ-ವಾರ್ಷಿಕೊತ್ಸವ-ಸಾಹಸಕ್ರೀಡೆಗಳ ವೈಭವ !

ನರಿಮೊಗರು : ಶಾಲಾ ವಾರ್ಷಿಕೋತ್ಸವ ಎಂದರೆ ಕೇವಲ ಸಾಂಸ್ಕೃತಿಕ ಕಾರ್ಯಕ್ರಮಕ್ಕಷ್ಟೆ ಸೀಮಿತಗೊಳ್ಳುವುದು ಸಾಮಾನ್ಯ. ಆದರೆ ಪುತ್ತೂರು ತಾಲೂಕಿನ ನರಿಮೊಗರಿನ ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯಲ್ಲಿ ನಡೆದ ವಾರ್ಷಿಕೊತ್ಸವದಂದು ಪುಟ್ಟ ಪುಟ್ಟ ಮಕ್ಕಳಿಂದ ಮೈನವಿರೇಳಿಸುವ ಸಾಹಸ ಕ್ರೀಡೆಗಳು ನಡೆಯಿತು.

ಸವಣೂರು ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಳೇ ವಿದ್ಯಾರ್ಥಿ ಸಂಘದ ಉದ್ಘಾಟನೆ

ಸವಣೂರು : ಇಲ್ಲಿನ ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಳೇ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭವು ಡಿ.5ರಂದು ನಡೆಯಿತು. ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಕೆ. ಸೀತಾರಾಮ ರೈ ಸವಣೂರು ಅವರು,ಉದ್ಘಾಟಿಸಿ ಮಾತನಾಡಿ,ಹಳೇ ವಿದ್ಯಾರ್ಥಿಗಳು ನಮ್ಮ ಸಂಸ್ಥೆಯ

ಶಬರಿಮಲೆಯಲ್ಲಿ ಸಕಲ ಸಿದ್ಧತೆ | ಸ್ವಚ್ಛ ಶಬರಿಮಲೆಗೆ ಆದ್ಯತೆ, ಪ್ಲಾಸ್ಟಿಕ್ ನಿಷೇಧ

ಸ್ಪೆಷಲ್ ರಿಪೋರ್ಟ್: ಪ್ರವೀಣ್ ಚೆನ್ನಾವರಶಬರಿಮಲೆ : ಸ್ವಾಮಿಯೇ ಶರಣಂ ಅಯ್ಯಪ್ಪ…… ಘೋಷಣೆ ಎಲ್ಲೆಡೆಯಿಂದ ಕೇಳಲು ಶುರುವಾಗಿದೆ. ಶಬರಿಮಲೆ ಯಾತ್ರೆಗೆ ಭಕ್ತಾದಿಗಳು ಹೊರಡುತ್ತಿದ್ದಾರೆ. ಈಗಾಗಲೇ ಶಬರಿಮಲೆಯಲ್ಲಿ ಸಕಲ ಸಿದ್ಧತೆ ನಡೆದಿದ್ದು, ಈ ಬಾರಿ ಸ್ವಚ್ಛ ಶಬರಿಮಲೆಗೆ ಆದ್ಯತೆ

ಸವಣೂರು ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸ್ವರ ಮಾಧುರ್ಯ

ಸವಣೂರು : ಇಲ್ಲಿನ ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಾಹಿತ್ಯ ಸಂಘದ ಆಶ್ರಯದಲ್ಲಿ ಸ್ವರ ಮಾಧುರ್ಯ ಕಾರ್ಯಕ್ರಮ ನಡೆಯಿತು.  ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ರಾಜಲಕ್ಷ್ಮೀ ಎಸ್. ರೈ ಅವರು ವಹಿಸಿದರು.ಸಂಪನ್ಮೂಲ ವ್ಯಕ್ತಿಯಾಗಿ

ಅಂತರ್ಜಲ ಮರುಪೂರಣದ ವಿನೂತನ ವಿಧಾನ । ಕೊಯ್ಯೂರಿನ ಪ್ರಚಂಡ ಭಾನು ಭಟ್ ರ ಪ್ರಯೋಗ

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕೊಯ್ಯೂರು ಗ್ರಾಮದ ಪಾ೦ಬೇಲು ಎಂಬಲ್ಲಿ ಪ್ರಚಂಡ ಭಾನು ಭಟ್ ರ ಪಿತ್ರಾರ್ಜಿತವಾಗಿ ಬಂದ ಆಸ್ತಿಯಿದೆ. ಆ ಜಾಗದಲ್ಲಿಯೇ ಭಟ್ಟರು ತಮ್ಮ ವಿಶಿಷ್ಟ ಅಂತರ್ಜಲ ಮರುಪೂರಣ ಪ್ರಾಜೆಕ್ಟ್ ಕೈಗೆತ್ತಿಕೊಂಡದ್ದು.ಇವತ್ತಿಗೆ ಅವರು ಹಲವು ಕೋಟಿಗಳ

ಪೌರತ್ವ ಮಸೂದೆಯ ಬಗ್ಗೆತಪ್ಪು ಮಾಹಿತಿ ನೀಗಿಸಲು ಮನೆ ಮನೆಗೆ ಬಿಜೆಪಿ

ಪೌರತ್ವ ಮಸೂದೆಯ ಬಗ್ಗೆ ಇರುವ ತಪ್ಪು ಅಭಿಪ್ರಾಯವನ್ನು, ಅಪನಂಬಿಕೆಯನ್ನು ಮತ್ತು ಅಪಪ್ರಚಾರವನ್ನು ಹೋಗಲಾಡಿಸುವ ನಿಟ್ಟಿನಲ್ಲಿ ದೇಶವ್ಯಾಪಿ ಆಂದೋಲನವನ್ನುಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಅವರು ಪ್ರಾರಂಭಿಸಿದ್ದಾರೆ. ಸಿ ಎ ಎ ಬಗ್ಗೆ ಯಾರೂ ಊಹಿಸದ ರೀತಿಯಲ್ಲಿ ಪ್ರತಿಭಟನೆ ಮತ್ತು ದ್ವೇಷಾಗ್ನಿ