Daily Archives

January 7, 2020

ಮಚ್ಚಿನ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಹರ್ಷಲತಾ ಮತ್ತಿತರರಿಗೆ ಕರ್ತವ್ಯಕ್ಕೆ ಅಡ್ಡಿ, ಅವಾಚ್ಯ ನಿಂದನೆ | ದೂರು…

ಪುಂಜಾಲಕಟ್ಟೆ: ದಿನಾಂಕ 07.01.2020 ರಂದು ಸಮಯ ಸುಮಾರು 12.15 ಗಂಟೆಗೆ ಬೆಳ್ತಂಗಡಿ ತಾಲ್ಲೂಕಿನ ಮಚ್ಚಿನ ಗ್ರಾಮ ಪಂಚಾಯತ್ ನ ಅಧ್ಯಕ್ಷರಾಗಿರುವ ಶ್ರೀಮತಿ ಹರ್ಷಲತಾ ರವರು ಜಿಲ್ಲಾ ಪಂಚಾಯತ್ ವತಿಯಿಂದ NRLM ಯೋಜನೆಯ ಅಡಿಯಲ್ಲಿ ಮಾಹಿತಿ ಸಂಗ್ರಹಿಸಲು ತೆರಳಿದ್ದರು. ಜಿಲ್ಲಾ ಪಂಚಾಯತ್ ವತಿಯಿಂದ…

ಶಬರಿಮಲೆ | ಕಾಡಿನ ಹಾದಿಯ ಯಾತ್ರೆಗೆ ರಾತ್ರಿ ಅನುಮತಿ ನಿರಾಕರಣೆ | ಆನೆ ದಾಳಿ ಕಾರಣ

ಶಬರಿಮಲೆ : ಕೇರಳದ ಪ್ರಸಿದ್ಧ ಯಾತ್ರಾ ಸ್ಥಳ ಶಬರಿಮಲೆಗೆ ಕಾಡಿನ ಹಾದಿಯ ಮೂಲಕ ಸಾಗುವ ದಾರಿಯಲ್ಲಿ ಯಾತ್ರಿಕರಿಗೆ ರಾತ್ರಿ ನಿರ್ಬಂಧ ಹೇರಲಾಗಿದೆ. ಅಳುದಾ ಬೆಟ್ಟ ಹಾಗೂ ಕರಿಮಲೆಯಲ್ಲಿ ಕಾಡಾನೆಗಳ ಗುಂಪು ಹೆಚ್ಚಿದ್ದು, ಅಯ್ಯಪ್ಪ ಭಕ್ತಾದಿಗಳ ಮೇಲೆರಗಿ ಪ್ರಾಣ ಹಾನಿ ಮಾಡಿರುವ ಹಿನ್ನೆಲೆಯಲ್ಲಿ…

ಕುದ್ಮಾರು | ಊರವರ ಉದಾರತೆಯಿಂದ ಸರಕಾರಿ ಶಾಲಾ ಮಕ್ಕಳ ಶೈಕ್ಷಣಿಕ ಪ್ರವಾಸ

ಬೆಳಂದೂರು : ಸರಕಾರಿ ಶಾಲೆಯ ಉಳಿವಿಗಾಗಿ ಗ್ರಾಮೀಣ ಭಾಗದ ವಿದ್ಯಾಭಿಮಾನಿಗಳು ಹರಸಾಹಸ ಪಡುತ್ತಿರುವ ಅನೇಕ ಉದಾಹರಣೆಗಳು ಇತ್ತೀಚೆಗೆ ಕಂಡು ಬರುತ್ತಿವೆ. ಇದರ ಬೆನ್ನಲ್ಲೇ ಕುದ್ಮಾರು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶೈಕ್ಷಣಿಕ ಪ್ರವಾಸಕ್ಕೆ ಊರವರೇ ಹಣ ಹೊಂದಿಸಿ ಕೊಟ್ಟು ಉದಾರತೆ…

ಜನವರಿ 22 | ನಿರ್ಭಯ ಅತ್ಯಾಚಾರ ಮತ್ತು ಹತ್ಯೆ ಆರೋಪಿಗಳಿಗೆ ಕೊನೆಗೂ ಗಲ್ಲುಶಿಕ್ಷೆ

ಶಿಕ್ಷೆನಿರ್ಭಯ ಅತ್ಯಾಚಾರ ಮತ್ತು ಹತ್ಯೆ ಆರೋಪಿಗಳಿಗೆ ಕೊನೆಗೂ ಗಲ್ಲುಶಿಕ್ಷೆಯ ದಿನ ನಿಗದಿಯಾಗಿದೆ. ಇದೆ ಜನವರಿ 22 ರ ಮುಂಜಾನೆ 7 ಗಂಟೆಗೆ ಅಪರಾಧಿಗಳು ತಲೆಗೆ ಕಪ್ಪು ಬಟ್ಟೆ ಸುತ್ತಿಕೊಂಡು ನೇಣುಕುಣಿಕೆಯ ಒಳಗೆ ತಲೆಯೊಡ್ಡಲಿದ್ದಾರೆ. ಇನ್ನು ಯಾವುದೇ ರೀತಿಯಿಂದಲೂ ಅಪರಾಧಿಗಳು…