ಕುಕ್ಕೆ ಶ್ರೀ ಸುಬ್ರಹ್ಮಣ್ಯದಲ್ಲಿ ವಸ್ತ್ರ ಸಂಹಿತೆ ಕಡ್ಡಾಯಗೊಳಿಸಿ । ಸರ್ಕಾರಕ್ಕೆ ವಿಶ್ವ ಹಿಂದೂ ಪರಿಷತ್-ಭಜರಂಗದಳ ಒತ್ತಾಯ

Share the Article

ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಇದರ ಸುಬ್ರಹ್ಮಣ್ಯ ಘಟಕದ ವತಿಯಿಂದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಕೆ ಬರುವ ಭಕ್ತರಿಗೆ ವಸ್ತ್ರ ಸಂಹಿತೆ ಕಡ್ಡಾಯ ಮಾಡಬೇಕೆಂಬ ಮನವಿಯನ್ನುಕುಕ್ಕೆ ಶ್ರೀ ಸುಬ್ರಹ್ಮಣ್ಯದ ದೇಗುಲದ ಕಾರ್ಯನಿರ್ವಾಹಣ ಅಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಮಾಡಲಾಯಿತು.

ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷತ್ ನ ಸುಬ್ರಹ್ಮಣ್ಯ ಘಟಕದ ಅಧ್ಯಕ್ಷರಾಗಿರುವ ಶ್ರೀ ಅಶೋಕ್ ಅರ್ಚಾಯ, ಬಜರಂಗದಳದ ಸಂಚಾಲಕ ಶ್ರೀ ದಿವನ್ ಭಟ್, ಪ್ರಮುಖರಾದ ಶ್ರೀ ಕಿರಣ್ ಪೈಲಾಜೇ, ಶ್ರೀ ಮಣಿಕಂಠ ಆದಿಸುಬ್ರಹ್ಮಣ್ಯ, ಶ್ರೀ ಅಜಯ್ ಮೊದಲಾದವರು ಹಾಜರಿದ್ದರು.

Leave A Reply

Your email address will not be published.