ಆರ್ ಎಸ್ ಎಸ್ ಬಗ್ಗೆ ಅವಹೇಳನಕಾರಿ ಸಂದೇಶ | ಸಂಪ್ಯ ಪೋಲೀಸ್ ಠಾಣೆಯಲ್ಲಿ ದೂರು ದಾಖಲು

ಪುತ್ತೂರು : ಆರ್ ಎಸ್ ಎಸ್ ಬಗ್ಗೆ ಅವಹೇಳನಕಾರಿ ಸಂದೇಶವನ್ನು ಸಾಮಾಜಿಕ ತಾಣಗಳಲ್ಲಿ ರವಾನಿಸಿದ ಮತಾಂಧನ ವಿರುದ್ಧ ಪುತ್ತೂರು ಸಂಪ್ಯ ಪೋಲೀಸ್ ಠಾಣೆಯಲ್ಲಿ ವಿಶ್ವಹಿಂದೂ ಪರಿಷತ್ ಬಜರಂಗದಳ ಕುರಿಯ ಘಟಕದಿಂದ ದೂರು ದಾಖಲು.

ಈ ಸಂದರ್ಭದಲ್ಲಿ ಪುತ್ತೂರು ಪ್ರಖಂಡ ಬಜರಂಗದಳ ಸಂಚಾಲಕರಾದ ಹರೀಶ್ ಕುಮಾರ್ ದೋಲ್ಪಾಡಿ, ಹಿಂದೂ ಜಾಗರಣಾ ವೇದಿಕೆಯ ಜಿಲ್ಲಾ ಪ್ರಮುಖ್ ಹಾಗೂ ನ್ಯಾಯವಾದಿ ಚಿನ್ಮಯಿ ರೈ ಈಶ್ವರಮಂಗಿಲ, ಧನ್ಯಕುಮಾರ್ ಬೆಳಂದೂರು, ವಿಶ್ವಹಿಂದೂ ಪರಿಷತ್ ಬಜರಂಗದಳ ಕುರಿಯ ಘಟಕದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Leave A Reply

Your email address will not be published.