ಸವಣೂರಿನಲ್ಲಿ ನೂತನ ಸಭಾಂಗಣ ಮತ್ತು ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನಾ ಸಮಾರಂಭ
ಪಶ್ಚಿಮವಾಹಿನಿ ಯೋಜನೆಯಲ್ಲಿ ಸುಳ್ಯ ಕ್ಷೇತ್ರದಲ್ಲಿ 12 ಕಡೆ ಅಣೆಕಟ್ಟು ಸವಣೂರು ಗ್ರಾ. ಪಂ. ನ ನೂತನ ಸಭಾಂಗಣ ಕುಮಾರಧಾರ ಮತ್ತು ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನಾ ಸಮಾರಂಭದಲ್ಲಿ: ಶಾಸಕ ಅಂಗಾರ ಸವಣೂರು : ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಹನ್ನೆರಡು ಕಡೆ ಅಣೆಕಟ್ಟುಗಳನ್ನು ನಿರ್ಮಿಸಲು ಉದ್ದೇಶಿಸಲಾಗಿದೆ ಎಂದು ಸುಳ್ಯ ಶಾಸಕ ಎಸ್.ಅಂಗಾರ ಹೇಳಿದರು. ಅವರು ಶನಿವಾರ ಸವಣೂರು ಗ್ರಾಮ ಪಂ. ವತಿಯಿಂದ ಪಂಚಾಯಿತಿ ಕಚೇರಿ ಕಟ್ಟಡ ಅಟಲ್ ಸೌಧ …
ಸವಣೂರಿನಲ್ಲಿ ನೂತನ ಸಭಾಂಗಣ ಮತ್ತು ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನಾ ಸಮಾರಂಭ Read More »