Day: January 25, 2020

ಬೆದ್ರೋಡಿ ಕಂಟೈನರ್ ಲಾರಿ ಮತ್ತು ಜೀಪು ಡಿಕ್ಕಿಯಲ್ಲಿ ತೀವ್ರ ಗಾಯಗೊಂಡಿದ್ದ ಅಬ್ದುಲ್ ಮಲ್ಲಿಕ್ ಯಾನೆ ಅಯೂಬ್ ಸಾವು

ಕಳೆದ ಡಿಸೇಂಬರ್ 29 ರಂದು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬೆದ್ರೋಡಿಯಲ್ಲಿ ನಡೆದ ಕಂಟೈನರ್ ಲಾರಿ ಮತ್ತು ಜೀಪು ಡಿಕ್ಕಿಯಲ್ಲಿ ತೀವ್ರ ಗಾಯಗೊಂಡಿದ್ದ ಗೋಳಿತ್ತೊಟ್ಟು ನಿವಾಸಿ ಅಬ್ದುಲ್ ಮಲ್ಲಿಕ್ ಯಾನೆ ಅಯೂಬ್ ಅವರು ಇಂದು ತೀರಿಕೊಂಡಿದ್ದಾರೆ. ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಮಂಗಳೂರಿನ ಯುನಿಟಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಿಸಲಿಲ್ಲ. ಮೃತರು ಪತ್ನಿ, ಈರ್ವರು ಪುತ್ರರು ಮತ್ತೋರ್ವ ಪುತ್ರಿಯನ್ನು ಅಗಲಿದ್ದಾರೆ.

ಸಂಘಟನಾ ಚತುರನ ಮುಡಿಗೆ ಇನ್ನೊಂದು ಗರಿ| ಸುರೇಶ್ ರೈ ಸೂಡಿಮುಳ್ಳು ಅವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

ಜ.26 ರಂದು ಮಂಗಳೂರಿನಲ್ಲಿ ಪ್ರಶಸ್ತಿ ಪ್ರದಾನ ಪ್ರವೀಣ್ ಚೆನ್ನಾವರ ಸವಣೂರು : ಸವಣೂರು ಯುವಕ ಮಂಡಲದ ಮಾಜಿ ಅಧ್ಯಕ್ಷ, ರಾಜ್ಯ ಯುವ ಸಂಘಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ 2019-20 ನೇ ಸಾಲಿನ ರಾಷ್ಟ್ರೀಯ ಯುವ ಸಮ್ಮಾನ್ ಪ್ರಶಸ್ತಿಗೆ ಭಾಜನರಾದ ಸುರೇಶ್ ರೈ ಸೂಡಿಮುಳ್ಳು ಅವರು 2019-20ನೇ ಸಾಲಿನ ದ.ಕ.ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಪ್ರಶಸ್ತಿ ಪ್ರದಾನ ಸಮಾರಂಭವು ಜ.26ರಂದು ಗಣರಾಜ್ಯೋತ್ಸವದ ಅಂಗವಾಗಿ ನಡೆಯುವ ಕಾರ್ಯಕ್ರಮದಲ್ಲಿ ಉಸ್ತುವಾರಿ ಸಚಿವರ ಸಮ್ಮುಖದಲ್ಲಿ ನಡೆಯಲಿದೆ.ನ.1 ರಂದು ಕನ್ನಡ ರಾಜ್ಯೋತ್ಸವದಂದು ಚುನಾವಣಾ ನೀತಿ …

ಸಂಘಟನಾ ಚತುರನ ಮುಡಿಗೆ ಇನ್ನೊಂದು ಗರಿ| ಸುರೇಶ್ ರೈ ಸೂಡಿಮುಳ್ಳು ಅವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ Read More »

ಪತ್ರಿಕಾ ಪ್ರಕಟಣೆ, ಅಪ್ಡೇಟ್ | ಕೋಡಿಂಬಾಳ ಗ್ರಾಮದ ಕೊಠಾರಿ ಎಂಬಲ್ಲಿನ ಆಸಿಡ್ ದಾಳಿಯ ಪ್ರಕರಣ

ದಿನಾಂಕ 23-01-2020 ರಂದು ಸಮಯ ಸುಮಾರು 16-00 ಗಂಟೆಗೆ ಕಡಬ ಪೊಲೀಸ್ ಠಾಣಾ ವ್ಯಾಫ್ತಿಯ ಕಡಬ ತಾಲೂಕು ಕೋಡಿಂಬಾಳ ಗ್ರಾಮದ ಕೊಠಾರಿ ಎಂಬಲ್ಲಿನ ನಿವಾಸಿಯಾಗಿರುವ ಪ್ರಕರಣದ ಫಿರ್ಯಾಧಿರವರ ವಾಸದ ಮನೆಯ ಅಂಗಳಕ್ಕೆಅದೇ ಗ್ರಾಮದ ಸದರಿಯವರ ಸಂಬಂಧಿ ಆರೋಪಿ ಜಯಾನಂದ ಎಂಬಾತನು ಅಕ್ರಮ ಪ್ರವೇಶ ಮಾಡಿ ಅವ್ಯಾಚ ಶಬ್ಧಗಳಿಂದ ಬೈದು, ಜೀವ ಬೆದರಿಕೆ ಹಾಕಿರುವುದಾಗಿದೆ. g ನಂತರ ಆರೋಪಿಯು ತನ್ನ ಕೈಯಲ್ಲಿದ್ದ ಪ್ಲಾಸ್ಟಿಕ್ ಬಾಟಲಿಯ ಮುಚ್ಚಳ ತೆಗೆದು ಅದರಲ್ಲಿದ್ದ ಆಸಿಡ್ ಅನ್ನು ಪಿರ್ಯಾದಿಯ ಮುಖಕ್ಕೆ ಮನೆಯ ಹೊರಗಡೆಯಿಂದ ಕಿಟಕಿಯ …

ಪತ್ರಿಕಾ ಪ್ರಕಟಣೆ, ಅಪ್ಡೇಟ್ | ಕೋಡಿಂಬಾಳ ಗ್ರಾಮದ ಕೊಠಾರಿ ಎಂಬಲ್ಲಿನ ಆಸಿಡ್ ದಾಳಿಯ ಪ್ರಕರಣ Read More »

ಪ್ರಧಾನ ಮಂತ್ರಿ ಬಾಲ ಪುರಸ್ಕಾರ ಪ್ರಶಸ್ತಿ ಪುರಸ್ಕೃತೆ ಮೂರ್ಜೆ ಸುನಿತಾ ಪ್ರಭು

ಉಜಿರೆ : ವಿಜ್ಞಾನ ಸಂಶೋಧನಾ ಕ್ಷೇತ್ರದಲ್ಲಿ ನಡೆಸಿದ ಅಮೋಘ ಸಾಧನೆಗಾಗಿ ಬೆಳ್ತಂಗಡಿ ಮೂಲದ ಮೂರ್ಜೆ ಸುನೀತಾ ಪ್ರಭು ಅವರು ಭಾರತ ಸರಕಾರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವಾಲಯದಿಂದ ಕೊಡ ಮಾಡುವ ಪ್ರಧಾನಮಂತ್ರಿ ಬಾಲ ಪುರಸ್ಕಾರ ಪ್ರಶಸ್ತಿಯನ್ನು ಬುಧವಾರ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿಗಳಾದ ರಮಾನಾಥ್ ಕೊವಿಂದ್ ಅವರಿಂದ ಸ್ವೀಕರಿಸಿದರು. ವಿಜ್ಞಾನ ಕ್ಷೇತ್ರದಲ್ಲಿ ವಿಶ್ವದಾದ್ಯಂತ ಗಮನ ಸೆಳೆದ ಬಾಲ ಪ್ರತಿಭೆ ಸುನೀತಾ ಅವರು ಜ. 26ರಂದು ಗಣರಾಜ್ಯೋತ್ಸವ ಪೆರೇಡ್‌ನಲ್ಲಿ ಭಾಗವಹಿಸಲಿದ್ದು, ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಆಗುವ …

ಪ್ರಧಾನ ಮಂತ್ರಿ ಬಾಲ ಪುರಸ್ಕಾರ ಪ್ರಶಸ್ತಿ ಪುರಸ್ಕೃತೆ ಮೂರ್ಜೆ ಸುನಿತಾ ಪ್ರಭು Read More »

error: Content is protected !!
Scroll to Top