ನಿರ್ಭಯಾ ಹಂತಕರ ಗಲ್ಲು ಶಿಕ್ಷೆ ಮತ್ತೆ ಅನಿರ್ದಿಷ್ಟಾವಧಿಗೆ ಮುಂದಕ್ಕೆ
ಫೆಬ್ರವರಿ 1 ಕ್ಕೆಂದು ನಿಗದಿಯಾಗಿದ್ದ ನಿರ್ಭಯಾ ಹಂತಕರ ಗಲ್ಲು ಶಿಕ್ಷೆ ಮತ್ತು ಅನಿರ್ದಿಷ್ಟಾವಧಿಗೆ ಮುಂದಕ್ಕೆ ಹೋಗಿದೆ.
ತಿಹಾರ್ ಜೈಲಿನ ಅಧಿಕಾರಿಗಳು ಗಲ್ಲುಶಿಕ್ಷೆಯನ್ನು ಬಂದುದಕ್ಕೆ ತೀವ್ರ ಪ್ರತಿರೋಧವನ್ನು ಒಡ್ಡಿದರೂ, ಅಡಿಷನಲ್ ಸೆಷನ್ಸ್ ಜಡ್ಜ್ ಆದ ಧರ್ಮೇಂದ್ರ ರಾಣ ಅವರು ತಿಹಾರ್ ಜೈಲಿನ…