Monthly Archives

January 2020

ಶ್ರೀ ಮಹಿಷಮರ್ದಿನಿ ದೇವಸ್ಥಾನ ಮಠಂತಬೆಟ್ಟು, ಕೋಡಿಂಬಾಡಿ ಇಲ್ಲಿನ ಬ್ರಹ್ಮಕಲಶೋತ್ಸವದ ಪ್ರಚಾರ ಸಮಿತಿ ಸಭೆ

ಪುತ್ತೂರು : ಮುಂಬರುವ ಎಪ್ರಿಲ್ 21 ನೇ ತಾರೀಖಿನಿಂದ 26 ನೇ ತಾರೀಖಿನವರೆಗೆ ನಡೆಯುವ ಶ್ರೀ ಮಹಿಷಮರ್ದಿನಿ ದೇವಸ್ಥಾನ ಮಠಂತಬೆಟ್ಟು, ಕೋಡಿಂಬಾಡಿ ಇಲ್ಲಿನ ಬ್ರಹ್ಮಕಲಶೋತ್ಸವದ ಅಂಗವಾಗಿ ಪ್ರಚಾರ ಸಮಿತಿಯ ಸಭೆಯು ಶ್ರೀ ದೇವಳದಲ್ಲಿ ನಡೆಯಿತು.ಬ್ರಹ್ಮಕಲಶೋತ್ಸವದ ಇತಿಹಾಸದಲ್ಲಿಯೇ ಪ್ರಥಮ ಬಾರಿಗೆ

ಪದವಿಪೂರ್ವ ಕಾಲೇಜು, ಕೊಂಬೆಟ್ಟುಕಟ್ಟಡದ ಉದ್ಘಾಟನೆ ಮತ್ತು ವಾರ್ಷಿಕೋತ್ಸವ | ಸಚಿವ ಕೋಟ ಮತ್ತು ಮಠ೦ದೂರು ಭಾಗಿ

ಸರಕಾರಿ ಪದವಿಪೂರ್ವ ಕಾಲೇಜು, ಕೊಂಬೆಟ್ಟುಇದರ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿಗಾಗಿ ರಾಷ್ಟ್ರೀಯ ಬ್ಯಾಂಕ್ ( ನಬಾರ್ಡ್) ಯೋಜನೆಯಡಿಯಲ್ಲಿನಿರ್ಮಾಣಗೊಂಡ ನೂತನ ಕಟ್ಟಡದ ಉದ್ಘಾಟನೆ ಮತ್ತು ವಾರ್ಷಿಕೋತ್ಸವ ಕಾರ್ಯಕ್ರಮವು ಇಂದು ಬೆಳಿಗ್ಗೆ ನಡೆಯಿತು.ಸಮಾರಂಭ ಮುಖ್ಯ ಅತಿಥಿಯಾಗಿ ದಕ್ಷಿಣ ಕನ್ನಡ

ಸೇವಾಧಾಮ ಸ್ವಾವಲಂಬನ್ ಯೋಜನೆಗೆ ಚಾಲನೆ | ನೂತನ ಕೈಪಿಡಿ ಬಿಡುಗಡೆ

ಉಜಿರೆ : ಬೆನ್ನುಮೂಳೆ ಮುರಿತಕ್ಕೊಳಗಾದವರ ಪುನಶ್ಚೇತನ ಕೇಂದ್ರ ' ಸೇವಾ ಧಾಮ ' ದಲ್ಲಿ ದಿವ್ಯಾಂಗರ ಸ್ವ ಉದ್ಯೋಗ ಕ್ಕಾಗಿ ಸ್ವಾವಲಂಬಂ ಯೋಜನೆಯಡಿ ಪ್ರಥಮ ಹಂತವಾಗಿ ಜೇನು ಪೆಟ್ಟಿಗೆಯನ್ನು ಸೇವಾಧಾಮದ ಸಂಚಾಲಕರಾದ ಪುರಂದರ ರಾವ್ ಅವರು ಫಲಾನುಭವಿಗಳಲ್ಲೊಬ್ಬರಾದ ವಿನಾಯಕ ರಾವ್ ಅವರಿಗೆ ಹಸ್ತಾ೦ತರಿಸುವ

ಉಜಿರೆಯ ಜನಾರ್ಧನ ದೇವಸ್ಥಾನದ ಕ್ರೀಡಾಂಗಣ: ಯುವ ವಿಪ್ರ ವೇದಿಕೆಯ ಕ್ರೀಡಾಕೂಟ ಜ.5 ರಂದು

ಉಜಿರೆ : ಇದೇ ಭಾನುವಾರ (5.1.2020) ಯುವ ವಿಪ್ರ ವೇದಿಕೆಯ ನೇತೃತ್ವದಲ್ಲಿ ಕ್ರೀಡಾಕೂಟವು ಉಜಿರೆಯ ಜನಾರ್ಧನ ದೇವಸ್ಥಾನದ ಕ್ರೀಡಾಂಗಣದಲ್ಲಿ ನಡೆಯಲಿದೆ." ನಮ್ಮ ವಲಯದ ಎಲ್ಲಾ ಪುರುಷರು, ಮಹಿಳೆಯರು ಮತ್ತು ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ತನು ಮನ ಧನ ರೂಪದಲ್ಲಿ ಸಹಕಾರ

ಶಾಸಕ ಸಂಜೀವ ಮಠಂದೂರರಿಂದ ಗೆಜ್ಜೆ ಗಿರಿ ನಂದನ ಬಿತ್ತಲ್ ರಸ್ತೆ ಕಾಮಗಾರಿಗೆ ರೂ.50 ಲಕ್ಷ ಅನುದಾನ -ಶಿಲಾನ್ಯಾಸ

ಪುತ್ತೂರು ತಾಲೂಕು ಬಡಗನ್ನೂರು ಗ್ರಾಮದ ಕೋಟಿ ಚೆನ್ನಯರ ಪುಣ್ಯ ಕ್ಷೇತ್ರ ಗೆಜ್ಜೆ ಗಿರಿ ನಂದನ ಬಿತ್ತಲ್ ರಸ್ತೆ ಅಭಿವೃದ್ಧಿ ಕಾಮಗಾರಿಗೆ ರೂ.50 ಲಕ್ಷ ಅನುದಾನದ ಶಿಲಾನ್ಯಾಸ ಕಾರ್ಯಕ್ರಮವನ್ನು ಪುತ್ತೂರು ಶಾಸಕರಾದ ಶ್ರೀ ಸಂಜೀವ ಮಠಂದೂರು ರವರು ಇಂದು ನೆರವೇರಿಸಿದರು.ಕಾರ್ಯಕ್ರಮದಲ್ಲಿ ಸಾಜ

ಸುಳ್ಯದ ಮಡಪ್ಪಾಡಿಯಲ್ಲಿ ಪತ್ರಕರ್ತರ ಗ್ರಾಮ ವಾಸ್ತವ್ಯ : ಇದೇ ಜ.5 ರ ಭಾನುವಾರ

ಸುಳ್ಯ : ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಜಂಟಿ ಸಹಯೋಗದಲ್ಲಿ ಪತ್ರಕರ್ತರ ಗ್ರಾಮ ವಾಸ್ತವ್ಯ ಇದೇ ಜ.5 ರ ಭಾನುವಾರ ಸುಳ್ಯದ ಮಡಪ್ಪಾಡಿಯಲ್ಲಿ ನಡೆಯಲಿದೆ.ಈ ಹಿಂದೆ ಡಿ.22 ರಂದು ನಿಗದಿಯಾಗಿದ್ದ ಗ್ರಾಮ ವಾಸ್ತವ್ಯ

ರಾಜ್ಯಮಟ್ಟದ ಕಬಡ್ಡಿ ತೀರ್ಪುಗಾರರಾಗಿ ಎಸ್ ಡಿಎಂ ನ ಸುಭಾಶ್ಚಂದ್ರ ಆಯ್ಕೆ

ಉಜಿರೆ : ಉಜಿರೆಯ ಎಸ್ ಡಿಎಂ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ದೈಹಿಕ ಶಿಕ್ಷಕರಾಗಿರುವ ಸುಭಾಶ್ಚಂದ್ರ ಅವರು ಮೊನ್ನೆ ನಡೆದ ರಾಜ್ಯಮಟ್ಟದ ಕಬಡ್ಡಿ ತೀರ್ಪುಗಾರರ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ರಾಜ್ಯ ಮಟ್ಟದ ಪಂದ್ಯಗಳ ತೀರ್ಪುಗಾರರಾಗಿ ಕಾರ್ಯ ನಿರ್ವಹಿಸುವ ಅರ್ಹತೆ ಪಡೆದಿರುತ್ತಾರೆ.

ರಾಜ್ಯ ಮಟ್ಟದ ಕಬಡ್ಡಿ ತೀರ್ಪುಗಾರರ ಪರೀಕ್ಷೆಯಲ್ಲಿ ಸವಣೂರಿನ ರಕ್ಷಿತ್, ಕುಲಪ್ರಕಾಶ್ ಮೆದು, ಮನೋಹರ್ ಮೆದು ತೇರ್ಗಡೆ

ಸವಣೂರು: ಕರ್ನಾಟಕ ರಾಜ್ಯ ಅಮೆಚೂರ್ ಕಬಡ್ಡಿ ಅಸೋರಾಜ್ಯ ಮಟ್ಟದ ಕಬಡ್ಡಿ ತೀರ್ಪುಗಾರರ ಪರೀಕ್ಷೆಯಲ್ಲಿ ಸವಣೂರಿನ ರಕ್ಷಿತ್, ಕುಲಪ್ರಕಾಶ್, ಮನೋಹರ್ ತೇರ್ಗಡೆಸಿಯೇಶನ್ ವತಿಯಿಂದ ಕುಕ್ಕೆ ಸುಬ್ರಹ್ಮಣ್ಯ ಕುಮಾರಸ್ವಾಮಿ ವಿದ್ಯಾಲಯದಲ್ಲಿ ನಡೆಸಿದ ರಾಜ್ಯ ಮಟ್ಟದ ಕಬಡ್ಡಿ ತೀರ್ಪುಗಾರರ ಪರೀಕ್ಷೆಯಲ್ಲಿ

ಕರ್ನಾಟಕದ ರೈತರಿಗೆ ಮೋದಿಯ 12000 ಕೋಟಿಯ ಹೊಸ ವರ್ಷದ ಜಬರ್ದಸ್ತ್ ಗಿಫ್ಟ್ : ಅನ್ನದಾತ ಫುಲ್ ಖುಷ್

ಆರು ಕೋಟಿ ಕರ್ನಾಟಕದ ಕೃಷಿಕರಿಗೆ 12,000 ಕೋಟಿ ರೂಪಾಯಿ ಬಿಡುಗಡೆ ಯಾಗಿದೆ. ಸಿದ್ದಗಂಗಾಮಠದಲ್ಲಿ ಪ್ರಧಾನಿ ನರೇಂದ್ರ ಮೋದಿ ಹೊಸ ವರ್ಷದ ಹೊಸ್ತಿಲಲ್ಲಿ ಕರ್ನಾಟಕ ರೈತರ ಮುಖದಲ್ಲಿ ಮಂದಹಾಸ ಮೂಡಿಸಿದ್ದಾರೆ. ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ. ಪ್ರಧಾನಮಂತ್ರಿಯವರ ಕಿಸಾನ್ ಸಮ್ಮಾನ್ ಯೋಜನೆಯ

ಕಬಕದ ಸಮೀಪದ ಪೋಳ್ಯ ಎಂಬಲ್ಲಿ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಅಂಬ್ಯುಲೆನ್ಸ್ ಮತ್ತು ಕೆ ಎಸ್ ಆರ್ ಟಿ ಸಿ…

ಪುತ್ತೂರು : ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಬಕದ ಸಮೀಪದ ಪೋಳ್ಯ ಎಂಬಲ್ಲಿ ಮಡಿಕೇರಿಯ ಅಂಬ್ಯುಲೆನ್ಸ್ ಮತ್ತು ಕೆ ಎಸ್ ಆರ್ ಟಿ ಸಿ ಬಸ್ ನಡುವೆ ಅಪಘಾತ ನಡೆದಿದ್ದು, ಅಪಘಾತದಲ್ಲಿ ಅಂಬ್ಯುಲೆನ್ಸ್ ಚಾಲಕನಿಗೆ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.