ಮುಕ್ಕೂರು ಕುಂಡಡ್ಕ ನೇಸರ ಯುವಕ ಮಂಡಲ: ನೂತನ ಪದಾಧಿಕಾರಿಗಳ ಆಯ್ಕೆ

ಜಗನ್ನಾಥ ಪೂಜಾರಿ

ಬೆಳ್ಳಾರೆ : ಪೆರುವಾಜೆ ಗ್ರಾಮದ ಮುಕ್ಕೂರು-ಕುಂಡಡ್ಕ ನೇಸರ ಯುವಕ ಮಂಡಲ ಇದರ 2020-21 ನೇ ಸಾಲಿನ ನೂತನ ಪದಾ„ಕಾರಿಗಳ ಆಯ್ಕೆ ಪ್ರಕ್ರಿಯೆ ಸಮಿತಿ ಗೌರವಧ್ಯಕ್ಷ ಜಗನ್ನಾಥ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ಫೆ.2 ರಂದು ಮುಕ್ಕೂರಿನಲ್ಲಿ ನಡೆಯಿತು.

 

ರಮೇಶ್ ಕಾನಾವು

ಸಮಿತಿಯ ಗೌರವಧ್ಯಕ್ಷರಾಗಿ ಜಗನ್ನಾಥ ಪೂಜಾರಿ ಮುಕ್ಕೂರು, ಅಧ್ಯಕ್ಷರಾಗಿ ರಮೇಶ್ ಕಾನಾವು, ಕಾರ್ಯದರ್ಶಿಯಾಗಿ ಶಶಿ ಕುಮಾರ್ ಬಿ.ಎನ್., ಉಪಾಧ್ಯಕ್ಷರಾಗಿ ವಸಂತ ಕೆ.ಸಿ., ಜತೆ ಕಾರ್ಯದರ್ಶಿಯಾಗಿ ತಾರನಾಥ ಕೆ, ಕೋಶಾಧಿಕಾರಿಯಾಗಿ ರಾಮಚಂದ್ರ ಚೆನ್ನಾವರ ಅವಿರೋಧವಾಗಿ ಆಯ್ಕೆಯಾದರು.

ಶಶಿಕುಮಾರ್

ನೇಸರ ಯುವಕ ಮಂಡಲದ ನಿಕಟಪೂರ್ವಾಧ್ಯಕ್ಷ ಕಿರಣ್ ಪ್ರಸಾದ್ ಕೆ, ಕಾರ್ಯದರ್ಶಿ ಶೀನಪ್ಪ ಎ ಅವರು ನೂತನ ಪದಾ„ಕಾರಿಗಳಿಗೆ ಅಧಿಕಾರ ಹಸ್ತಾಂತರಿಸಿದರು.

ರಾಮಚಂದ್ರ

ವಸಂತ ಕೆ.ಸಿ

ತಾರಾನಾಥ

ಈ ಸಂದರ್ಭದಲ್ಲಿ ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷ ಪೂವಪ್ಪ ನಾಯ್ಕ ಕೊಂಡೆಪ್ಪಾಡಿ, ಕಾರ್ಯದರ್ಶಿ ರಕ್ಷಿತ್ ಗೌಡ ಒರುಂಕು, ಮಾಜಿ ಅಧ್ಯಕ್ಷ ಪ್ರಸಾದ್ ಎನ್.ಕುಂಡಡ್ಕ, ರವೀಂದ್ರ ಎ, ವೆಂಕಟರಮಣ ಕುಂಡಡ್ಕ ಉಪಸ್ಥಿತರಿದ್ದರು.

Leave A Reply

Your email address will not be published.