ಸರ್ವೆ ಶ್ರೀ ಸುಬ್ರಾಯ ದೇವಸ್ಥಾನಕ್ಕೆ ಚಿತ್ರನಟ ಆರ್ಯನ್ ಬೇಟಿ

ಶ್ರೀ ಸುಬ್ರಾಯ ದೇವಸ್ಥಾನಕ್ಕೆ ಚಿತ್ರನಟ ಆರ್ಯನ್ ಬೇಟಿದರು.


Ad Widget

Ad Widget

Ad Widget

Ad Widget
Ad Widget

Ad Widget

ಸವಣೂರು : ಜೀರ್ಣೋದ್ದಾರಗೊಳ್ಳುತ್ತಿರುವ ಸರ್ವೆ ಶ್ರೀ ಸುಬ್ರಾಯ ದೇವಸ್ಥಾನಕ್ಕೆ ವೇಷಧಾರಿ ಕನ್ನಡ ಚಲನಚಿತ್ರದ ನಾಯಕ ನಟ ಆರ್ಯನ್ ಅವರು ಬೇಟಿ ನೀಡಿ ದೇವರ ದರ್ಶನ ಪಡೆದರು. ಬಳಿಕ ಜೀರ್ಣೋದ್ದಾರ ಕಾರ್ಯವನ್ನು ವೀಕ್ಷಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ವತಿಯಿಂದ ಆರ್ಯನ್ ಅವರನ್ನು ಗೌರವಿಸಲಾಯಿತು. ನಟ ಆರ್ಯನ್ ನಿವೃತ್ತ ಉಪ ತಹಶೀಲ್ದಾರ್ ಸರ್ವೆಯ ಗಂಗಾಧರ ಹೆಗ್ಡೆಯವರ ಪುತ್ರ.


Ad Widget

ದೇವಸ್ಥಾನದ ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಶಿವನಾಥ ರೈ ಮೇಗಿನಗುತ್ತು,ಅರ್ಚಕ ಶ್ರೀರಾಮ ಕಲ್ಲೂರಾಯ,ವ್ಯವಸ್ಥಾಪನ ಸಮಿತಿ ಸದಸ್ಯೆ ರಸಿಕಾ ರೈ ಉಪಸ್ಥಿತರಿದ್ದರು.

error: Content is protected !!
Scroll to Top
%d bloggers like this: