ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ನಡೆಯುವ ಭಜನಾ ಸಂಕೀರ್ತನಾ ಮೆರವಣಿಗೆಯ ಆಮಂತ್ರಣ ಪತ್ರಿಕೆ ವಿತರಣಾ ಕಾರ್ಯಕ್ರಮ

Share the Article

ಪುತ್ತೂರು : ಭಜನಾ ಸತ್ಸಂಗ ಸಮಾವೇಶ -2020, ಸಾಮೂಹಿಕ ಕೋಟಿ ಶಿವ ಪಂಚಾಕ್ಷರಿ ಪಠಣ, ಪುತ್ತೂರಿನ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರ ಗದ್ದೆಯಲ್ಲಿ ನಡೆಯುವ ಭಜನಾ ಸಂಕೀರ್ತನಾ ಮೆರವಣಿಗೆಯ ಆಮಂತ್ರಣ ಪತ್ರಿಕೆ ವಿತರಣಾ ಕಾರ್ಯಕ್ರಮ ಇಂದು ಪುತ್ತೂರಿನ ದರ್ಬೆ ವೃತ್ತದಿಂದ ನಡೆಯಿತು.

ಆಮಂತ್ರಣ ಪತ್ರಿಕೆ ವಿತರಣಾ ಕಾರ್ಯಕ್ರಮವನ್ನು ಶ್ರೀ ಕ್ಷೇತ್ರ ಮಾಣಿಲದ ಶ್ರೀ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಉದ್ಘಾಟಿಸಿ, ಆಮಂತ್ರಣ ಪತ್ರ ವಿತರಣೆ ಮಾಡಿದರು.

ಕಾರ್ಯಕ್ರಮ ದಲ್ಲಿ ಕಾರ್ಯಧ್ಯಕ್ಷರಾದ ಶ್ರೀ ಅರುಣ್ ಕುಮಾರ್ ಪುತ್ತಿಲ, ದಾಸಸಾಹಿತ್ಯ ಪ್ರವರ್ತಕರಾದ ಶ್ರೀ ರಾಮಕೃಷ್ಣ ಕಾಟುಕುಕ್ಕೆ, ಶ್ರೀ ಬಿ. ಜಯರಾಮ ನೆಲ್ಲಿತ್ತಾಯ, ಶ್ರೀ ಧನ್ಯಕುಮಾರ್ ರೈ ಬೆಳಿಯೂರುಗುತ್ತು, ಜಿಲ್ಲಾ ಸಂಚಾಲಕರಾದ ಪದ್ಮನಾಭ ಶೆಟ್ಟಿ, ಮತ್ತಿತರು ಉಪಸ್ಥಿತರಿದ್ದರು.

Leave A Reply

Your email address will not be published.