ವಿದ್ಯಾರ್ಥಿಗಳು ಸಂಸ್ಥೆಯ ರಾಯಭಾರಿಗಳು-ಸವಣೂರು ಸೀತಾರಾಮ ರೈ

ವಿದ್ಯಾರಶ್ಮಿಯಲ್ಲಿ ದ್ವಿತೀಯ ಪಿ.ಯು.ಸಿ. ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ

ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ದ್ವಿತೀಯ ಪಿ.ಯು.ಸಿ. ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭವನ್ನು ಏರ್ಪಡಿಸಲಾಗಿತ್ತು.

ಸಭಾಧ್ಯಕ್ಷತೆ ವಹಿಸಿದ್ದ ಸಂಚಾಲಕರಾದ ಕೆ. ಸೀತಾರಾಮ ರೈ ಸವಣೂರು ಅವರು ಮಾತನಾಡಿ ಸಂಸ್ಥೆಯ ಬ್ರಾಂಡ್ ಅಂಬಾಸಡರ್ ಗಳಾದ ವಿದ್ಯಾರ್ಥಿಗಳು ಸಮರ್ಪಕವಾಗಿ ಅವರ ಭವಿಷ್ಯವನ್ನು ಕಟ್ಟಿಕೊಳ್ಳಲು ವಿದ್ಯಾರಶ್ಮಿ ಸಕಲವನ್ನೂ ಮಾಡಿದೆ ಎಂದು ಹೇಳಿ ಶುಭ ಹಾರೈಸಿದರು.

Ad Widget

Ad Widget

Ad Widget

Ad Widget

Ad Widget

Ad Widget Ad Widget

Ad Widget

Ad Widget

Ad Widget

Ad Widget

ಕೆ.ಸೀತಾರಾಮ ರೈ ಸವಣೂರು

ಆಡಳಿತಾಧಿಕಾರಿಯವರಾದ ಅಶ್ವಿನ್ ಎಲ್ ಶೆಟ್ಟಿ ಅವರು ಮಾತನಾಡಿ ಇಂದು ನಾವು ಪ್ರಪಂಚ ಮಟ್ಟದಲ್ಲಿ ಸ್ಪರ್ಧಿಸಬೇಕಾಗಿದೆ ಎಂದರು.

ಅಶ್ವಿನ್ ಎಲ್.ಶೆಟ್ಟಿ

ಪ್ರಥಮ ಪಿಯುಸಿ ವಿದ್ಯಾರ್ಥಿಗಳು ಅತ್ಯಂತ ಅಚ್ಚುಕಟ್ಟಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಎಲ್.ಕೆ.ಜಿ.ಯಿಂದ ದ್ವಿತೀಯ ಪಿ.ಯು.ಸಿ. ತನಕ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ವಿದ್ಯಾರಶ್ಮಿ ವಿದ್ಯಾಲಯ

ವೇದಿಕೆಯಲ್ಲಿ ಪ್ರಾಂಶುಪಾಲ ಸೀತಾರಾಮ ಕೇವಳ, ಉಪ ಪ್ರಾಂಶುಪಾಲೆ ಶಶಿಕಲಾ ಎಸ್. ಆಳ್ವ, ಪದವಿ ಪೂರ್ವ ವಿಭಾಗದ ಸಂಯೋಜಕಿ ಕಸ್ತೂರಿ ಕೆ.ಜಿ., ಹಿರಿಯ ಉಪನ್ಯಾಸಕಿ ವೇದಾವತಿ ಉಪಸ್ಥಿತರಿದ್ದರು.

Leave a Reply

error: Content is protected !!
Scroll to Top
%d bloggers like this: