ಶಿವಕೃಪಾ ಚಂದ್ರಹಾಸ ಆಳ್ವರಿಗೆ ಶ್ರದ್ಧಾಂಜಲಿ: ವ್ಯಾಪಾರ ಸ್ಥಗಿತಗೊಳಿಸಿ ಗೌರವ ಸಲ್ಲಿಸಿದ ಕುಂಬ್ರದ ವರ್ತಕರು

ಶಿವಕೃಪಾ ಚಂದ್ರಹಾಸ ಆಳ್ವರಿಗೆ ಶ್ರದ್ಧಾಂಜಲಿ: ವ್ಯಾಪಾರ ಸ್ಥಗಿತಗೊಳಿಸಿ ಗೌರವ ಸಲ್ಲಿಸಿದ ಕುಂಬ್ರದ ವರ್ತಕರು   ಪುತ್ತೂರು: ಫೆ.4 ರಂದು ರಾತ್ರಿ ನಿಧನರಾದ ಪರ್ಪುಂಜ ಕೊಲತ್ತಡ್ಕದ ಶಿವಕೃಪಾ ಶಾಮಯಾನ ಸರ್ವೀಸಸ್ ಮಾಲಕ, ಹಾಗೂ ಶಿವಕೃಪಾ ಆಡಿಟೋರಿಯಂ ಪಾಲುದಾರ ಚಂದ್ರಹಾಸ ಆಳ್ವ ಅವರ ಗೌರವಾರ್ಥ ಬುಧವಾರ ಕುಂಬ್ರ ಹಾಗೂ ಪರ್ಪುಂಜದ ವರ್ತಕರು ತಮ್ಮ ಅಂಗಡಿ ಮುಂಗಟ್ಟುಗಳನ್ನು ಮಧ್ಯಾಹ್ನ 11 ಗಂಟೆಯಿಂದ 12 ಗಂಟೆಯವರೆಗೆ ಬಂದ್ ಮಾಡಿ ಸಂತಾಪ ಸೂಚಿಸಿ ಶ್ರದ್ಧಾಂಜಲಿ ಅರ್ಪಿಸಿದರು. ಮೃತರ ಅಂತ್ಯಕ್ರಿಯೆಯು ಬುಧವಾರ ಮಧ್ಯಾಹ್ನ ಕಲ್ಲಡ್ಕ ಮನೆಯಲ್ಲಿ … Continue reading ಶಿವಕೃಪಾ ಚಂದ್ರಹಾಸ ಆಳ್ವರಿಗೆ ಶ್ರದ್ಧಾಂಜಲಿ: ವ್ಯಾಪಾರ ಸ್ಥಗಿತಗೊಳಿಸಿ ಗೌರವ ಸಲ್ಲಿಸಿದ ಕುಂಬ್ರದ ವರ್ತಕರು