ಬೈತಡ್ಕ: 31ನೇ ಸ್ವಲಾತ್ ವಾರ್ಷಿಕ ಸಮಾರೋಪ
ಸವಣೂರು: ಜುಮಾ ಮಸೀದಿ ಮತ್ತು ದರ್ಗಾ ಶರೀಫ್ ಬೈತಡ್ಕ, ಕಾಣಿಯೂರು ಇದರ ಆಶ್ರಯದಲ್ಲಿ ಅಸ್ವಲಾತುಲ್ ಕಫೀಲು ಬಿಶ್ಯಫಾಅಃ ಇದರ 31ನೇ ವಾರ್ಷಿಕ ಮತ್ತು ನಾಲ್ಕು ದಿನಗಳ ಧಾರ್ಮಿಕ ಮತಪ್ರಭಾಷಣದ ಸಮಾರೋಪ ನಡೆಯಿತು.
ಮಗ್ರಿಬ್ ನಮಾಜಿನ ಬಳಿಕ ಸಯ್ಯದ್ ಅಹ್ಮದ್ ಮುಖ್ತಾರ್ ತಂಙಳ್!-->!-->!-->!-->!-->!-->!-->!-->!-->…