ಇಂದು ಭಜನಾ ಸತ್ಸಂಗ ಸಮಾವೇಶ : ಸಿದ್ಧತೆ ಪೂರ್ಣ

ಇಂದು ಭಜನಾ ಸತ್ಸಂಗ ಸಮಾವೇಶ : ಸಿದ್ಧತೆ ಪೂರ್ಣ

 

ಮುಖ್ಯ ವೇದಿಕೆ

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಫೆ.8ರಂದು ನಡೆಯಲಿದೆ.

ಎಲ್ಲಾ ಸಿದ್ದತೆಗಳು ಪೂರ್ಣಗೊಂಡಿದ್ದು,ಈಗಾಗಲೇ ಡಾ.ಡಿ.ವೀರೇಂದ್ರ ಹೆಗ್ಗಡೆಯಾದಿಯಾಗಿ ಎಲ್ಲಾ ಪ್ರಮುಖರು ಸ್ಥಳಕ್ಕೆ ಆಗಮಿಸಿ ಸಿದ್ದತೆ ವೀಕ್ಷಿಸಿದ್ದಾರೆ.

ವಿವಿಧ ಕಡೆಗಳಿಂದ ಸ್ವಯಂ ಸೇವಕರು ವಿವಿಧ ಕಾರ್ಯದಲ್ಲಿ ಜೋಡಿಸಿಕೊಂಡಿದ್ದಾರೆ.

ಸಮಾವೇಶ ಸಮಿತಿ ಅಧ್ಯಕ್ಷ ಧನ್ಯಕುಮಾರ ರೈ ಬಿಳಿಯೂರುಗುತ್ತು, ಕಾರ್ಯಾಧ್ಯಕ್ಷ ಅರುಣ್ ಕುಮಾರ್ ಪುತ್ತಿಲ, ಪ್ರಧಾನ ಕಾರ್ಯದರ್ಶಿ ಲೋಕೇಶ್ ಬೆತ್ತೋಡಿ, ಜಿಲ್ಲಾ ಸಮಿತಿ ಸಂಚಾಲಕರಾದ ಶಶಿಕುಮಾರ್ ಬಾಲ್ಯೊಟ್ಟು, ಪದ್ಮನಾಭ ಶೆಟ್ಟಿ, ಜನಜಾಗೃತಿ ವೇದಿಕೆ ಅಧ್ಯಕ್ಷ ಮಹಾಬಲ ರೈ ಒಳತ್ತಡ್ಕ, ಯು, ರಾಜೇಶ್ ಬನ್ನೂರು, ರಾಜಾರಾಂ ಶೆಟ್ಟಿ ಕೋಲ್ಪೆಗುತ್ತು, ಭಜನಾ ಪರಿಷತ್ ರಾಜ್ಯ ಕಾರ್ಯದರ್ಶಿ ಜಯರಾಮ ನೆಲ್ಲಿತ್ತಾಯಯ, ಪುತ್ತೂರು ಯೋಜನಾಧಿಕಾರಿ ಜನಾರ್ದನ ಮತ್ತಿತರರು ಸ್ಥಳದಲ್ಲೇ ಉಪಸ್ಥಿತರಿದ್ದರು.

ಸಭಾಂಗಣ

Leave A Reply

Your email address will not be published.