ಲಾರಿ ಹರಿದು ವ್ಯಕ್ತಿಯ ಸಾವು

ಬೆಂಗಳೂರು, ಫೆ.8: ಲಾರಿಯೊಂದು ರಸ್ತೆಯ ಬದಿಯಲ್ಲಿ ಮಲಗಿದ್ದ ಕಾರ್ಮಿಕ ನ ಮೇಲೆ ಹರಿದು ಆತ ಮೃತಪಟ್ಟ ಘಟನೆ ಬೆಂಗಳೂರಿನ ರಾಜಾಜಿನಗರ ಟ್ರಾಫಿಕ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.


Ad Widget

Ad Widget

Ad Widget

ಮೃತ ವ್ಯಕ್ತಿಯನ್ನು ಚಾಮರಾಜನಗರದ ಮನೋಜ್ ಕುಮಾರ್(27) ಮೃತ ಕಾರ್ಮಿಕ ಎಂದು ಗುರುತಿಸಲಾಗಿದೆ.

ಈ ಸಂಬಂಧ ದೂರು ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Leave a Reply

error: Content is protected !!
Scroll to Top
%d bloggers like this: