ದೈಪಿಲ : ಶಿರಾಡಿ ರಾಜನ್ ದೈವದ ನೇಮೋತ್ಸವ

ಪುತ್ತೂರು: ಚಾರ್ವಾಕ ಗ್ರಾಮದ ದೈಪಿಲದಲ್ಲಿ ಶ್ರೀ ಶಿರಾಡಿ ರಾಜನ್ ದೈವ ಮತ್ತು ಕೊಡಮಣಿತ್ತಾಯ ದೈವಗಳ ನೇಮೋತ್ಸವವು ಫೆ.೦೮ ರಂದು ನಡೆಯಿತು. ಬೆಳಿಗ್ಗೆ ಸೇವೆಗಳನ್ನು ಮತ್ತು ಹರಕೆಗಳನ್ನು ಒಪ್ಪಿಸಲಾಯಿತು. ಅಪರಾಹ್ನ ಗಡಿಗೆ ಬಿಂದು ಒಪ್ಪಿಸಿ ಬಳಿಕ ಅನ್ನಸಂತರ್ಪಣೆ ನಡೆಯಿತು.


Ad Widget

Ad Widget

Ad Widget

Ad Widget
Ad Widget

Ad Widget

Ad Widget

ಈ ಸಂದರ್ಭದಲ್ಲಿ ಚಂದ್ರಕಲಾ ಜಯರಾಮ್ ಅರುವಗುತ್ತು, ಪ್ರದೀಪ್ ಆರ್.ಗೌಡ, ವಚನಾ ಪ್ರದೀಪ್ ಅರುವಗುತ್ತು ಮತ್ತು ನಾಲ್ಕು ಮನೆಯವರು, ೧೪ ವರ್ಗದವರು ಹಾಗೂ ಅಪಾರ ಸಂಖ್ಯೆಯಲ್ಲಿ ಭಕ್ತಾದಿಗಳು ಉಪಸ್ಥಿತರಿದ್ದರು.


Ad Widget
error: Content is protected !!
Scroll to Top
%d bloggers like this: