ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಸ್ಮರಣ ಸಂಚಿಕೆ ಸಮಿತಿಯಿಂದ ಕವನ, ಚುಟುಕುಗಳ ಆಹ್ವಾನ

ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಸ್ಮರಣ ಸಂಚಿಕೆ ಸಮಿತಿಯಿಂದ ಕವನ, ಚುಟುಕುಗಳ ಆಹ್ವಾನ

ಪುತ್ತೂರು: ಕೋಡಿಂಬಡಿ ಗ್ರಾಮದ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಸ್ಮರಣ ಸಂಚಿಕೆ ಸಮಿತಿ ವತಿಯಿಂದ ಮಕ್ಕಳನ್ನು ಬ್ರಹ್ಮಕಲಶೋತ್ಸವ ಕಾರ್ಯದಲ್ಲಿ ತೊಡಗಿಸಿಕೊಳ್ಳುವ ದೃಷ್ಟಿಯಿಂದ ಕವನ, ಚುಟುಕುಗಳನ್ನು ದೇವಾಲಯದ ವ್ಯಾಪ್ತಿಗೊಳಪಟ್ಟ ಶಾಲೆಗಳಾದ ಕೋಡಿಂಬಾಡಿ, ಬೆಳ್ಳಿಪ್ಪಾಡಿ, ಶಾಂತಿನಗರ ಶಾಲೆಗಳ ವಿದ್ಯಾರ್ಥಿಗಳಿಂದ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ಕವನ ಚುಟುಕುಗಳನ್ನು ಬರೆದು “ಶ್ರೀ ಮಹಿಷಮರ್ದಿನಿ ದೇವಸ್ಥಾನ ಮಠಂತಬೆಟ್ಟು, ಕೋಡಿಂಬಾಡಿ ಗ್ರಾಮ, ಪುತ್ತೂರು ತಾಲೂಕು, ದ.ಕ-574325, ದೂರವಾಣಿ:7353971868” ವಿಳಾಸಕ್ಕೆ ಕಳುಹಿಸಿಕೊಡುವಂತೆ ಕಾರ್ಯಕ್ರಮ ಸಂಯೋಜಕಿ ಲಕ್ಷ್ಮೀ ಆರ್ ರೈಯವರು(ದೂರವಾಣಿ:9449452137) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave A Reply

Your email address will not be published.