ಆದಿ ಸುಬ್ರಹ್ಮಣ್ಯದಂತೆ ಹುತ್ತಕ್ಕೆ ಪೂಜೆ ಸಲ್ಲಿಸುವ ಇನ್ನೊಂದು ದೇವಸ್ಥಾನದ ಬಗ್ಗೆ ನಿಮಗೆ ಗೊತ್ತೇ ?

ಪುತ್ತೂರು : ಆದಿ ಸುಬ್ರಹ್ಮಣ್ಯದಲ್ಲಿ ಹುತ್ತಕ್ಕೆ ಪೂಜೆ ಸಲ್ಲುವುದು ಎಲ್ಲರಿಗೂ ತಿಳಿದ ಸಂಗತಿ. ಪುತ್ತೂರು ತಾಲೂಕಿನಲ್ಲಿ ಹುತ್ತಕ್ಕೆ ಪೂಜೆ ಸಲ್ಲುವ ದೇವಳವೊಂದಿದೆ. ಕೊಳ್ತಿಗೆ ಗ್ರಾಮದ ನಳೀಲು ಶ್ರೀ ಸುಬ್ರಹ್ಮಣ್ಯ ದೇವಳದಲ್ಲಿ ಆದಿ ಕುಕ್ಕೆಯ ಮಾದರಿಯಲ್ಲಿ ಆರಾಧನೆ ನಡೆಯುತ್ತದೆ. ಹಾಗಾಗಿ ಭಕ್ತರ ಪಾಲಿಗೆ ಇದು ಎರಡನೆಯ ಸುಬ್ರಹ್ಮಣ್ಯ. ಕೊಳ್ತಿಗೆ ಗ್ರಾಮದ ನೆಟ್ಟಾರಿನಿಂದ ಬಾಯಂಬಾಡಿ ಪಾಲ್ತಾಡಿ ತನಕ ಹಬ್ಬಿರುವ ಪರ್ವತ ಪಂಕ್ತಿಯ ಮಧ್ಯ ಭಾಗ ನಳೀಲು. ನಾಲ್-ಇಲ್ ಸೇರಿ ನಳೀಲು ಆಗಿದೆ. ತುಳುವಿನಲ್ಲಿ ನಾಲ್ ಎಂದರೆ ನಾಲ್ಕು, ಇಲ್ಲ್ ಎಂದರೆ … Continue reading ಆದಿ ಸುಬ್ರಹ್ಮಣ್ಯದಂತೆ ಹುತ್ತಕ್ಕೆ ಪೂಜೆ ಸಲ್ಲಿಸುವ ಇನ್ನೊಂದು ದೇವಸ್ಥಾನದ ಬಗ್ಗೆ ನಿಮಗೆ ಗೊತ್ತೇ ?