ರೀಲ್ ನಟಿಯಿಂದ ನಡು ರಸ್ತೆಯಲ್ಲಿ ರಿಯಲ್ ಫೈಟ್ !

ಮಂಗಳೂರು: ಕಾರಿಗೆ ಸೈಡ್ ಕೊಡೋ ವಿಚಾರಕ್ಕೆ ನಟಿ ಹಾಗೂ ಎದುರಿನಿಂದ ಬಂದ ಕಾರಿನವರ ನಡುವೆ ರಸ್ತೆಯಲ್ಲಿ ಸಿನೆಮಾ ಮಾದರಿ ಹೊಡೆದಾಟ ನಡೆದಿದ್ದು, ಹೊಡೆದಾಟದ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ.


Ad Widget

Ad Widget

ಬಂಟ್ವಾಳ ತಾಲೂಕಿನ ಪೆರುವಾಯಿ ಬಳಿ ಈ ಘಟನೆ ನಡೆದಿದೆ ಎನ್ನಲಾಗಿದೆ.


Ad Widget

ಕಾರಿನಲ್ಲಿ ನಾಯಕ ನಟನೊಂದಿಗೆ ಹೋಗುತ್ತಿದ್ದ ನಟಿ ಶೋಭಿತಾ ಎಂಬಾಕೆಗೆ ಹಾಗೂ ಇನ್ನೊಂದು ಕಾರಿನವರೊಂದಿಗೆ ಸೈಡ್‌ ಕೊಡೋ ವಿಚಾರದಲ್ಲಿ ವಾಗ್ವಾದ ನಡೆದಿದೆ.

ವಾಗ್ವಾದ ಅಲ್ಲಿಗೆ ನಿಲ್ಲದೆ ಪರಸ್ಪರ ಹೊಯ್ ಕೈಯವರೆಗೆ ತಲುಪಿತು ಎನ್ನಲಾಗಿದೆ.

Ad Widget

Ad Widget

Ad Widget

ಎದುರಿನಿಂದ ಬಂದ ಕಾರಿನಲ್ಲಿದ್ದವರು ನಟಿ ಶೋಭಿತಾ ಮೇಲೆ ಕೈ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಇವರ ಈ ಪಬ್ಲಿಕ್ ಫೈಟ್ ಗಮನಿಸಿದ ಸ್ಥಳೀಯರು ಮಧ್ಯ ಪ್ರವೇಶಿಸಿ ಎರಡೂ ಕಡೆಯವರನ್ನು ಸಮಧಾನ ಪಡಿಸಿ ಕಳುಹಿಸಿಕೊಟ್ಟಿದ್ದಾರೆ ಎನ್ನಲಾಗಿದೆ.

error: Content is protected !!
Scroll to Top
%d bloggers like this: