ಪೆರುವೋಡಿ ವಿಷ್ಣುಮೂರ್ತಿ ದೇವಸ್ಥಾನಕ್ಕೆ ಚಯರ್ ಕೊಡುಗೆ ನ್ಯೂಸ್ By ಸುದರ್ಶನ್ Last updated Dec 16, 2022 0 ಸುಳ್ಯ :ಸುಳ್ಯ ತಾಲೂಕಿನ ಪೆರುವಾಜೆ ಗ್ರಾಮದ ಪೆರುವೋಡಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನಕ್ಕೆ ಮುಕ್ಕೂರು ಯುವಸೇನೆ ಇದರ ವತಿಯಿಂದ ಫೈಬರ್ ಚಯರ್ ಕೊಡುಗೆಯಾಗಿ ನೀಡಿದರು.