ಟ್ಯಾಂಕರ್ -ಬೈಕ್ ಢಿಕ್ಕಿ : ಬೈಕ್ ಸವಾರ ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು

ಮಂಗಳೂರು: ಟ್ಯಾಂಕರ್ ಬೈಕ್‌ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಕಾಲೇಜಿ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಫೆ.13ರ ಸಂಜೆ ನಂತೂರು ಸರ್ಕಲ್ ಬಳಿ ನಡೆದಿದೆ.

ಮೃತ ವಿದ್ಯಾರ್ಥಿ, ಮಣ್ಣಗುಡ್ಡೆ ನಿವಾಸಿ, ಮಂಗಳೂರು ಬೆಸೆಂಟ್ ಕಾಲೇಜಿನ ಅಂತಿಮ ಪದವಿ ವಿದ್ಯಾರ್ಥಿ ಕಾರ್ತಿಕ್ ಮಲ್ಯ ಎಂದು ತಿಳಿದುಬಂದಿದೆ.

ವಿದ್ಯಾರ್ಥಿ ಕಾರ್ತಿಕ್ ಮಲ್ಯ ಅವರು ಸುರತ್ಕಲ್ ಕಡೆಯಿಂದ ನಂತೂರು ಸರ್ಕಲ್ ಬಳಿ ತನ್ನ ಬೈಕ್‌ನಲ್ಲಿ ಬರುತ್ತಿದ್ದಂತೆ ಟ್ಯಾಂಕರ್ ಡಿಕ್ಕಿ ಹೊಡೆದಿದೆ.

Ad Widget

Ad Widget

Ad Widget

Ad Widget

Ad Widget Ad Widget

Ad Widget

Ad Widget

ಪರಿಣಾಮ ಕಾರ್ತಿಕ್ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟರು. ಈ ಘಟನೆಗೆ ಸಂಭಂಧಿಸಿದಂತೆ ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

error: Content is protected !!
Scroll to Top
%d bloggers like this: